ನಿಮ್ಮ ಅತ್ಯಂತ ನೆಚ್ಚಿನ ಸಿನೆಮಾ ಸಂಸ್ಥೆ ಯಾವುದು ಎಂದು ಯಾರೇ ಕನ್ನಡಿಗನ ಹತ್ತಿರ ಕೇಳಿದರೂ, ಬಹುಪಾಲು ಉತ್ತರ ಹೇಳೋ ಹೆಸರು, ‘ಹೊಂಬಾಳೆ ಫಿಲಂಸ್’. ಕನ್ನಡಕ್ಕೆ, ಅಲ್ಲಲ್ಲ ಪ್ರಪಂಚದ ಸಿನಿರಂಗಕ್ಕೆ ‘ಕೆಜಿಎಫ್’ನಂತಹ ಚಿನ್ನದ ಗಣಿಯನ್ನ ಕೊಟ್ಟಂತ...
ದೇಶಾದ್ಯಂತ ಕೆಜಿಎಫ್ ಹವಾ ಜೋರಾಗಿದ್ದು ಚಿತ್ರದ ಗಳಿಕೆ ದಿನೇದಿನೇ ಹೆಚ್ಚುತ್ತಿದೆ. ಪ್ರತಿಯೊಂದು ಪಾತ್ರವೂ ಮನಸೆಳೆದಿದೆ. ಅಧೀರ ಪಾತ್ರ ಕೂಡಾ ಜನರಿಗೆ ಇಷ್ಟವಾಗಿದೆ. ಅಭಿಮಾನಿಗಳ ಈ ಪ್ರೀತಿಗೆ ಅಧೀರ ಪಾತ್ರ ನಿರ್ವಹಿಸಿರುವ ನಟ ಸಂಜಯ್ ದತ್...
ಗೋಲ್ಡನ್ ಸ್ಟಾರ್ ಗಣೇಶ್ ಹಾಗು ಅವರ ಆಪ್ತ ಸ್ನೇಹಿತ ಪ್ರೀತಮ್ ಗುಬ್ಬಿಯವರು ಹೊಸದೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ ಎಂಬುದು ಸದ್ಯ ಸ್ಯಾಂಡಲ್ವುಡ್ ನ ತಾಜ ಸುದ್ದಿ. ಈಗಾಗಲೇ ‘ಮಳೆಯಲಿ ಜೊತೆಯಲಿ’, ’99’ ಹಾಗು ‘ದಿಲ್ ರಂಗೀಲಾ’...
ಕಿರುತೆರೆ ನಟ ಕಿರಣ್ ರಾಜ್ ಈಗ ಸೆಲೆಬ್ರೇಶನ್ ಮೂಡಿನಲ್ಲಿ ದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿರುವ ಖುಷಿಯಲ್ಲಿದ್ದಾರೆ ಕನ್ನಡತಿಯ ಪ್ರೀತಿಯ ಹರ್ಷ. ಫ್ಯಾನ್ಸ್ ತೋರುತ್ತಿರುವ ಪ್ರೀತಿಗೆ ಖುಷಿಯಾಗಿರುವ ಕಿರಣ್ ರಾಜ್ ಇನ್ಸ್ಟಾಗ್ರಾಮ್...
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ತಮ್ಮ ಕಾಂಬಿನೇಷನ್ ನಲ್ಲಿ ಬರುತ್ತಿರುವ ಬಾನ ದಾರಿಯಲಿ ಚಿತ್ರದಲ್ಲಿ ಏಕ್ ಲವ್ ಯಾ ಖ್ಯಾತಿಯ ರೀಶ್ಮಾ ನಾಣಯ್ಯ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಈ ವಿಚಾರ ಹಂಚಿಕೊಂಡಿದ್ದು...
ಪುಷ್ಪ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಅವರಿಗೆ ಬೇಡಿಕೆ ಹೆಚ್ಚಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಉತ್ತರ ಭಾರತದಲ್ಲಿಯೂ ಅವರಿಗೆ ಬೇಡಿಕೆ ಹೆಚ್ಚಿದ್ದು ಸಿನಿಮಾ ಮಾತ್ರವಲ್ಲ ಜಾಹೀರಾತು ಕಂಪೆನಿಗಳು ಕೂಡಾ ಅವರ ಹಿಂದೆ...
ಸೆಲೆಬ್ರಿಟಿಗಳನ್ನು ಮಾದರಿ ಆಗಿ ತೆಗೆದುಕೊಳ್ಳುವ ಜನ ಅವರು ಹೇಳುವ ಮಾತನ್ನು ನಂಬುತ್ತಾರೆ. ಹೀಗಾಗಿ ಅವರು ಜವಾಬ್ದಾರಿಯುತವಾಗಿರಬೇಕು. ಅವರು ಕೆಟ್ಟದ್ದನ್ನು ಸೂಚಿಸಿದರೆ ಅದನ್ನೇ ಪಾಲಿಸುತ್ತಾರೆ. ನಟಿ ರಶ್ಮಿಕಾ ಈಗ ಅದೇ ವಿಚಾರಕ್ಕೆ ಟ್ರೋಲ್ ಆಗುತ್ತಿದ್ದಾರೆ. ಜಾಹೀರಾತುಗಳನ್ನು...
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ಮುಂದಿನ ಚಿತ್ರ ‘777 ಚಾರ್ಲಿ’. ನಾಯಿಯೊಂದರ ಕಥೆಯೊಂದಿಗೆ ಜೀವನದ ಪಾಠವನ್ನ ಹೇಳಹೊರಟಿದ್ದಾರೆ ನಿರ್ದೇಶಕ ಕಿರಣ್ ರಾಜ್. ಮೂರು ವರ್ಷಗಳ ಹಿಂದೆಯೇ ಆರಂಭವಾಗಿದ್ದ ಈ ಚಿತ್ರ ಈಗ ಬಿಡುಗಡೆಗೆ ಸಿದ್ಧವಾಗಿದೆ....
ರಾಜ್ ಕುಮಾರ್ ಕುಟುಂಬದ ಕುಡಿ ಧನ್ಯಾ ರಾಮ್ ಕುಮಾರ್ “ನಿನ್ನ ಸನಿಹಕೆ” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ವಿಚಾರ ಸಿನಿಪ್ರಿಯರಿಗೆ ತಿಳಿದೇ ಇದೆ. ಮೊದಲ ಚಿತ್ರದಲ್ಲಿ ಸಿನಿಮಾ ವೀಕ್ಷಕರ ಗಮನ ಸೆಳೆದಿರುವ ಧನ್ಯಾ...
ನಮ್ಮ ದೇಶ ಮಾತ್ರವಲ್ಲ, ಸದ್ಯ ಇಡೀ ಪ್ರಪಂಚದಾದ್ಯಂತ ಪ್ರಸಿದ್ದರಾಗಿರುವ ಸಿನಿಮಾ ಸಂಸ್ಥೆ ನಮ್ಮ ಕನ್ನಡದ ‘ಹೊಂಬಾಳೆ ಫಿಲಂಸ್’. ಕೆಜಿಎಫ್ ನಂತಹ ಬೃಹತ್ ಚಿತ್ರವನ್ನು ಒಂದು ಸಣ್ಣ ಕಪ್ಪು ಚುಕ್ಕೆಯು ಕಾಣದಂತೆ ನಿರ್ಮಿಸಿ ಜನರ ಮೆಚ್ಚುಗೆಯನ್ನ...