April 7, 2026
Karnataka Bhagya
Blogಕಲೆ/ಸಾಹಿತ್ಯ

“ರೆಕಾರ್ಡ್ ಮುರಿಯೋದಲ್ಲ, ಬರಿಯೋದು ನಮ್ಮ ಗುರಿ”- ಯಶ್

Nikita Agrawal
ಕೆಜಿಎಫ್ ಚಾಪ್ಟರ್ 2 ಚಿತ್ರ ಬೆಳ್ಳಿತೆರೆಗಳ ಮೇಲೆ ಮೂಡಿಬರಲು ಇನ್ನೇನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇವೆ. ಇದೇ ಏಪ್ರಿಲ್ 14ರಿಂದ ಸರ್ವಸಿನಿರಸಿಕರಿಗೂ ಚಿತ್ರಮಂದಿರಗಳಲ್ಲಿ ಕಾಣಸಿಗಲಿರೋ ಈ ಅತಿನಿರೀಕ್ಷಿತ ಸಿನಿಮಾದ ಪ್ರಚಾರದೋಟ ಅತಿ ಬಿರುಸಿನಿಂದ ಸಾಗುತ್ತಿದೆ....
Blogಕಲೆ/ಸಾಹಿತ್ಯ

ಕಾಶ್ಮೀರಿ ಮುಸ್ಲಿಂ ಹುಡುಗಿಯಾದ ಕರ್ನಾಟಕದ ಕ್ರಶ್

Nikita Agrawal
ದಕ್ಷಿಣ ಭಾರತದಲ್ಲಿ ತನ್ನದೇ ಆದ ಫ್ಯಾನ್ ಫಾಲೋಯಿಂಗ್ ಹೊಂದಿರುವ ರಶ್ಮಿಕಾ ಅವರಿಗೆ ನಿನ್ನೆ ಹುಟ್ಟುಹಬ್ಬದ ಸಂಭ್ರಮ. ಕರ್ನಾಟಕದ ಕ್ರಶ್, ಕೊಡಗಿನ ಕುವರಿ ರಶ್ಮಿಕಾ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿತ್ತು. ಇನ್ನು ರಶ್ಮಿಕಾ ಅವರ ಹುಟ್ಟುಹಬ್ಬದ...
Blogಕಲೆ/ಸಾಹಿತ್ಯ

ವಿಭಿನ್ನ ರೀತಿಯಲ್ಲಿ ದೇವರಿಗೆ ಕೃತಜ್ಞತೆ ಹೇಳಿದ ಸಂಜನಾ ಗಲ್ರಾನಿ

Nikita Agrawal
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ತಮ್ಮ ತಲೆಯನ್ನು ಬೋಳಿಸಿಕೊಂಡಿದ್ದು ಫೋಟೋವನ್ನು ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿರುವ ಸಂಜನಾ ಜೀವನದ ಹೊಸ ಹಂತದಲ್ಲಿದ್ದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಫೋಟೋ...
Blogಕಲೆ/ಸಾಹಿತ್ಯ

‘ತೂಫಾನ್’ ಎಬ್ಬಿಸಿದ ಬಳಿಕ ಕೆಜಿಎಫ್ ನಿಂದ ಎಮೋಷನಲ್ ಹಾಡು.

Nikita Agrawal
ಕೆಜಿಎಫ್ ಚಾಪ್ಟರ್ 2 ಚಿತ್ರದ ಬಗ್ಗೆ ಹೆಚ್ಚೇನು ಮಾಹಿತಿ ನೀಡುವುದು ಬೇಕಾಗಿಲ್ಲ. ಪ್ರತಿಯೊಬ್ಬ ಸಿನಿರಸಿಕನು ಸಹ ಕುತೂಹಲದಲ್ಲೇ ಈ ಸಿನಿಮಾದ ಬಗೆಗಿನ ಸಾಕಷ್ಟು ಮಾಹಿತಿಗಳನ್ನ ಕಲೆಹಾಕಿರುತ್ತಾನೆ. ಇನ್ನೇನು ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಟ್ರೈಲರ್...
Blogಕಲೆ/ಸಾಹಿತ್ಯ

ಕನ್ನಡದ ಜೊತೆ ಪರಭಾಷಾ ಕಿರುತೆರೆಯಲ್ಲಿಯೂ ಬ್ಯುಸಿ ಚಂದನಾ

Nikita Agrawal
ಆರೂರು ಜಗದೀಶ್ ಅವರ ನಿರ್ದೇಶನದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯು ವಿಭಿನ್ನ ಕಥಾ ಹಂದರದ ಮೂಲಕ ಸೀರಿಯಲ್ ಪ್ರಿಯರ ಮನ ಸೆಳೆದಿದೆ. ಧಾರಾವಾಹಿ ಪ್ರಸಾರವಾದ ವಾರದಿಂದಲೂಟಿ ಆರ್ ಪಿ ಯಲ್ಲಿ...
Blogಕಲೆ/ಸಾಹಿತ್ಯ

‘ಸಖತ್’ ಬಂತು ಮುಂದೇನು ??

Nikita Agrawal
ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಚಂದನವನದಲ್ಲಿ ಅತಿ ಬ್ಯುಸಿ ಆಗಿರೋ ನಟರಲ್ಲಿ ಒಬ್ಬರು. ಗಣೇಶ್ ಅವರ ಬಳಿ ಸಾಲು ಸಾಲು ಸಿನಿಮಾಗಳು ಸಾಲು ನಿಂತಿವೆ. ಇವರ ಇತ್ತೀಚಿಗಿನ ‘ಸಖತ್’ ಸಿನಿಮಾ ಪ್ರೇಕ್ಷಕರ ಮನಗೆದ್ದಿತ್ತು. 2021ರ...
Blogಕಲೆ/ಸಾಹಿತ್ಯ

ಮೊದಲ ಬಾರಿಗೆ ವೈದ್ಯೆಯಾಗಿ ರಂಜನಿ ರಾಘವನ್

Nikita Agrawal
ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಗೌರಿಯಾಗಿ ನಟಿಸಿ ಕರ್ನಾಟಕದ ಮನೆ ಮಗಳು ಎಂದೇ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ರಂಜನಿ ಸದ್ಯ ಕನ್ನಡತಿಯಾಗಿ ಕನ್ನಡಿಗರಿಗೆ ಮನರಂಜನೆಯ ರಸದೌತಣ ಉಣಬಡಿಸುತ್ತಿದ್ದಾರೆ. ಮಾತು, ನಟನೆ, ನಡೆ, ನುಡಿ ಹೀಗೆ ಕರುನಾಡಿನಾದ್ಯಂತ...
Blogಕಲೆ/ಸಾಹಿತ್ಯ

ಕಿರುತೆರೆಯ ನಟನಾ ಮಣಿಯರ ವಿಶೇಷ ವಿಷಯಗಳೇನು ಗೊತ್ತಾ…

Nikita Agrawal
ರಿಯಾಲಿಟಿ ಶೋ ಎಂದ ಮೇಲೆ ಅಲ್ಲಿ ನಿರೂಪಕ ನಿರೂಪಕಿಯಿರಲೇಬೇಕು. ನಿರೂಪಕಿಯರು ಎಂದ ಕೂಡಲೇ ನೆನಪಾಗುವ ಹೆಸರು ಅನುಶ್ರೀ, ಶಾಲಿನಿ ಸತ್ಯನಾರಾಯಣ, ಸುಷ್ಮಾ ರಾವ್. ಪಟಪಟನೆ ಮಾತನಾಡುತ್ತಾ ವೀಕ್ಷಕರನ್ನು ಸ್ವಾಗತಿಸುವ ನಿರೂಪಕಿಯರು ರಿಯಾಲಿಟಿ ಶೋ ವಿನ...
Blogಕಲೆ/ಸಾಹಿತ್ಯ

ಕೆಜಿಎಫ್ ಬಗ್ಗೆ ಅಧೀರನ ಮನದಾಳದ ಮಾತು

Nikita Agrawal
ಬಾಲಿವುಡ್ ನ ಮುನ್ನಾಭಾಯಿ ಸಂಜಯ್ ದತ್ ಕೆಜಿಎಫ್ -2 ಚಿತ್ರದ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಖಳನಾಯಕನಾಗಿ ಗಮನ ಸೆಳೆದಿರುವ ಸಂಜಯ್ ಭರ್ಜರಿ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ...
Blogಕಲೆ/ಸಾಹಿತ್ಯ

ರಾಜ್ ಕುಟುಂಬದ ‘ಯುವ’ಕುಡಿಗೆ ಸ್ಟಾರ್ ನಿರ್ದೇಶಕನ ಸಾಥ್.

Nikita Agrawal
ರಾಜ್ ಕುಟುಂಬದಿಂದ ಕನ್ನಡ ಚಿತ್ರರಂಗಕ್ಕೆ ಹಲವಾರು ನಟ-ನಟಿಯರು ಬಂದಿದ್ದಾರೆ. ಬರುತ್ತಲಿದ್ದಾರೆ ಕೂಡ. ರಾಜಕುಮಾರ್ ಅವರ ಮೊಮ್ಮಗ, ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಮಗನಾದ ಯುವರಾಜಕುಮಾರ್ ಅವರು ಚಿತ್ರರಂಗಕ್ಕೆ ಬರುವುದು ಹಿಂದೆಯೇ ಖಾತ್ರಿಯಾಗಿತ್ತು. ಈಗ ಈ...
Copy link
Powered by Social Snap