ಸಂಚಾರಿ ವಿಜಯ್ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಮಮ್ಮುಟ್ಟಿ
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಭಿನಯದ ಕೊನೆಯ ಚಿತ್ರ “ತಲೆ ದಂಡ” ವು ಇದೇ ಎಪ್ರಿಲ್ ಒಂದರಂದು ರಿಲೀಸ್ ಆಗಲಿದೆ.ಈ ಸಿನಿಮಾದಲ್ಲಿ ಸಂಚಾರಿ ವಿಜಯ್ ಅವರು ಮಾನಸಿಕ ಅಸ್ವಸ್ಥನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಡಿನಲ್ಲಿ...
