ನಟ ವಿಶಾಲ್ ಹೆಗ್ಡೆ ತಮ್ಮ ಹೊಸ ಸಿನಿಮಾ “ಗಣ” ದ ಶೂಟಿಂಗ್ ನಲ್ಲಿ ಮೈಸೂರಿನಲ್ಲಿ ಇದ್ದಾರೆ. ನಟಿ ವೇದಿಕಾ ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು ಪ್ರಜ್ವಲ್ ದೇವರಾಜ್ ಹಾಗೂ ಕೃಷಿ ತಾಪಂಡ ಈ ಚಿತ್ರದಲ್ಲಿ...
ನಟಿ ಸುಮನ್ ನಗರ್ ಕರ್ ಈಗ ರಂಗಪ್ರವೇಶ ಎಂಬ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಯಶೋಧಾ ಪ್ರಕಾಶ್ ಈ ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಚಂದನವನಕ್ಕೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ಯಾವುದೇ ಕಮರ್ಷಿಯಲ್ ಅಂಶ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ಯಾಕುಮಾರಿ ಧಾರಾವಾಹಿಯಲ್ಲಿ ನಾಯಕಿ ಕನ್ನಿಕಾ ಆಗಿ ನಟಿಸುತ್ತಿರುವ ಆಸಿಯಾ ಮೊದಲ ಧಾರಾವಾಹಿಯಲ್ಲಿಯೇ ಸೀರಿಯಲ್ ಪ್ರಿಯರ ಮನ ಸೆಳೆದಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಮಾಡೆಲಿಂಗ್ ಮೂಲಕ ಬಣ್ಣದ ಜಗತ್ತಿನ ನಂಟು...
ಕನ್ನಡ ನಾಡಿಗೆ ಅಸಂಖ್ಯಾತ ಸೇವೆಗಳನ್ನು ಸಲ್ಲಿಸಿದವರು ಅಪ್ಪು. ಲೆಕ್ಕಕ್ಕೆ ಸಿಕ್ಕಿದವೇ ಲೆಕ್ಕಮಾಡಲಾಗದಷ್ಟು, ಇನ್ನು ಅರಿಯದವು ಎಷ್ಟಿವೆಯೋ!! ಕರ್ನಾಟಕ ಸರ್ಕಾರದ ಹಲವಾರು ಯೋಜನೆಗಳಿಗೆ ಅಪ್ಪು ರಾಯಲ್ ರಾಯಭಾರಿಯಾಗಿದ್ದವರು. ಇದರಲ್ಲಿ ‘ಕೆ ಎಂ ಎಫ್’ ಸಂಸ್ಥೆ ಕೂಡ...
ಕೆ ಜಿ ಎಫ್: ಚಾಪ್ಟರ್ 2, ಪ್ರಪಂಚದಾದ್ಯಂತ ಅತಿನಿರೀಕ್ಷಿತ ಚಿತ್ರ. ಮೊದಲ ಅಧ್ಯಾಯದಲ್ಲಿ ಶುರುಮಾಡಿ ಎರಡನೇ ಅಧ್ಯಾಯದಲ್ಲಿ ಹೇಳ ಹೊರಟಿರೋ ಕಥೆಯನ್ನ ಕೇಳಲು ಭಾಷೆಯ ಬಂಧನಗಳಿಲ್ಲದೆ ಎಲ್ಲ ಸಿನಿರಸಿಕರು ಕಾಯುತ್ತಿದ್ದಾರೆ. ಇನ್ನೇನು ಸಿನಿಮಾದ ಬಿಡುಗಡೆಗೆ...
ಬಿಡುಗಡೆಗೂ ಮುನ್ನವೇ ದಾಖಲೆಗಳ ಸರಮಾಲೆಯನ್ನ ಪಡೆದಂತ ಸಂಭ್ರಮದಲ್ಲಿ ಬೆಳ್ಳಿತೆರೆ ಮೇಲೆ ಬಂದ ಚಿತ್ರ ‘ಜೇಮ್ಸ್’. ಅಪ್ಪು ಅಗಲಿಕೆಯಿಂದ ಕುಸಿದುಹೋಗಿದ್ದ ಪ್ರತಿಯೊಬ್ಬ ಅಭಿಮಾನಿಯನ್ನು ಹುರಿದುಂಬಿಸಲು ಬಂದಂತಿತ್ತು ‘ಜೇಮ್ಸ್’. ಬಿಡುಗಡೆಗೂ ಮುನ್ನದ ಟಿಕೆಟ್ ಬುಕಿಂಗ್ ನಿಂದ ಹಿಡಿದು...
ಕನ್ನಡ ಸಿನಿರಂಗದಲ್ಲಿ ನಟನಾ ಕಂಪು ಪಸರಿಸಿದ ಅನೇಕರು ಇಂದು ಪರಭಾಷೆಯಸಿನಿರಂಗದಲ್ಲಿಯೂ ಮೋಡಿ ಮಾಡುತ್ತಿದ್ದಾರೆ. ನಟಿ ಆಶಿಕಾ ರಂಗನಾಥ್ ಕೂಡಾ ಅದಕ್ಕೆ ಹೊರತಾಗಿಲ್ಲ. ತಮಿಳು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ರಂಗನಾಥ್ ಇದೀಗ ನಟ ಅಥರ್ವ...
ಕರುನಾಡಿನ ಪ್ರೀತಿಯ ಅಪ್ಪು ಅಭಿನಯದ ಜೇಮ್ಸ್ ಸಿನಿಮಾ ರಿಲೀಸ್ ಆಗಿದ್ದು ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪುನೀತ್ ಅವರ ಕೊನೆ ಸಿನಿಮಾ ಇದಾಗಿದ್ದು, ಅಪ್ಪು ಇಲ್ಲದೇ ಬಿಡುಗಡೆ ಆಗಿರುವ ಈ ಚಿತ್ರ ನೋಡಿ...
ಮಲೆಯಾಳಂ ನ ಜನಪ್ರಿಯ ನಟಿ ಭಾವನಾ ಮೆನನ್ ಕೆಲವು ವರ್ಷಗಳಿಂದ ಮಾಲಿವುಡ್ ನಿಂದ ದೂರವಿದ್ದರು. ಈಗ ಅವರು ಮತ್ತೆ ನಟನೆಯತ್ತ ಮರಳಿದ್ದು ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ತಾನು ಅಭಿನಯಿಸಲಿರುವ ಚಿತ್ರದ...