ಏಪ್ರಿಲ್ ಒಂದರಿಂದ ರಾಜ್ಯಾದ್ಯಂತ “ಲೋಕಲ್ ಟ್ರೈನ್” ಸಂಚಾರ.
ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಲೋಕಲ್ ಟ್ರೈನ್” ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಗಿತ್ತು. ಚಿತ್ರ ಬಿಡುಗಡೆಗೆ ಕೊರೋನ ಕಾರಣವಾಗಿತ್ತು. ಈಗ ಮೊದಲಿನ ವಾತಾವರಣ ಮರುಕಳಿಸಿದ್ದು,...
