Karnataka Bhagya

Category : ಕರ್ನಾಟಕ

ಕರ್ನಾಟಕ

ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.

Mahesh Kalal
ಭೀಮಾ ಸೇತುವೆ ನಿರ್ಮಾಣಕ್ಕಾಗಿ 250ಕೋಟಿ ಅನುದಾನಕ್ಕೆ ಸಿಎಂಗೆ ಮನವಿ : ಶಾಸಕ ತುನ್ನೂರು ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ. 14ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಆರೋಗ್ಯ...
ಕರ್ನಾಟಕ

ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ

Mahesh Kalal
ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಘಟಕದ ಪದಾಧಿಕಾರಿಗಳನ್ನು ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಿದ ರಾಷ್ಟ್ರೀಯ...
ಕರ್ನಾಟಕ

೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.

Mahesh Kalal
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿ : ಶಾಸಕ ಚನ್ನಾರಡ್ಡಿ ಪಾಟೀಲ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಗರದ ವಾರ್ಡ ನಂ. ೧೮ರ ಡಾ.ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ಐದು...
ಕರ್ನಾಟಕ

Featured ಜೇವರ್ಗಿ ಬಾಲಕಿ ಆತ್ಮಹತ್ಯೆ,‌ ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.

Mahesh Kalal
ಜೇವರ್ಗಿ ಬಾಲಕಿ ಆತ್ಮಹತ್ಯೆ,‌ ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ. ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕದಿಂದ ಮಾನವ ಸರಪಳಿ ನಿರ್ಮಿಸಿ ಆಕ್ರೋಶ. ಕರ್ನಾಟಕ ಭಾಗ್ಯ ವಾರ್ತೆ...
ಕರ್ನಾಟಕ

Featured ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ದಾಳಿ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..

Mahesh Kalal
ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ದಾಳಿ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ.. ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯಿತ್ತಿರುವ ಹಿಂದೂಗಳ ಮೇಲಿನ ಆತ್ಯಾಚಾರ ಮತ್ತು...
ಕರ್ನಾಟಕ

Featured ಕಂದಕೂರ ನಿಷ್ಠೆಗೊಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಪಟ್ಟ

Mahesh Kalal
ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಸುಭಾಷ ಕಟಕಟಿ ನೇಮಕ, ನೇಮಕ ಪತ್ರ ಪಡೆಯುವ ವೇಳೆ ಭಾವುಕರಾದ ಕಟಕಟಿ ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಸುಭಾಷ ಕಟಕಟಿ ನೇಮಕ, ನೇಮಕ ಪತ್ರ ಪಡೆಯುವ ವೇಳೆ ಭಾವುಕರಾದ...
ಕರ್ನಾಟಕ

Featured ಹುಣಸಗಿಯಲ್ಲಿ ಕನ್ನಡ ರಥಯಾತ್ರೆಗೆ ಭವ್ಯ ಸ್ವಾಗತದಾರಿಯುದ್ಧಕ್ಕೂ ರಾರಾಜಿಸಿದ ಕನ್ನಡ ಬಾವುಟಗಳು

Mahesh Kalal
‘ಕನ್ನಡ ಜ್ಯೋತಿ ರಥ ರಥಯಾತ್ರೆಗೆ ಅದ್ದೂರಿ ಸ್ವಾಗತ ಕರ್ನಾಟಕ ಭಾಗ್ಯ ವಾರ್ತೆಹುಣಸಗಿ: ಮಂಡ್ಯ ಜಿಲ್ಲೆಯಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜನರಲ್ಲಿ ಜಾಗೃತಿ, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ...
ಕರ್ನಾಟಕ

Featured ಕಲ್ಲದೇವನಹಳ್ಳಿಯಲ್ಲಿ ಅ.೧೭ ರಿಂದ ಅ.೨೧ ರವರೆಗೆ ಖಾಸ್ಗತೇಶ್ವರ ಶಾಂತಾಶ್ರಮದ ಜಾತ್ರಾ ಮಹೋತ್ಸವಕುಂಭೋತ್ಸವ, ಆನೆ ಮರವಣಿಗೆ ; ಶ್ರೀ ಸಿದ್ದಲಿಂಗದೇವರು

Mahesh Kalal
ಕಲ್ಲದೇವನಹಳ್ಳಿಯಲ್ಲಿ ಅ.೧೭ ರಿಂದ ಅ.೨೧ ರವರೆಗೆ ಖಾಸ್ಗತೇಶ್ವರ ಶಾಂತಾಶ್ರಮದ ಜಾತ್ರಾ ಮಹೋತ್ಸವಕುಂಭೋತ್ಸವ, ಆನೆ ಮರವಣಿಗೆ ; ಶ್ರೀ ಸಿದ್ದಲಿಂಗದೇವರು ಕರ್ನಾಟಕ ಭಾಗ್ಯ ವಾರ್ತೆಹುಣಸಗಿ: ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಖಾಸ್ಗತೇಶ್ವರ ಶಾಂತಾಶ್ರಮದ ೨ ನೇ...