ಮತ್ತೊಮ್ಮೆ ರಾಜ್ ಕುಟುಂಬದತ್ತ,’ಜೇಮ್ಸ್’ ನಿರ್ಮಾಪಕರ ಚಿತ್ತ.
ಪುನೀತ್ ರಾಜಕುಮಾರ್ ಅವರನ್ನ ನಾಯಕನಾಗಿ ಹೊಂದಿದ್ದ ಕೊನೆಯ ಚಿತ್ರ, ‘ಜೇಮ್ಸ್’ ಜನಮಾನಸವನ್ನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಚಿತ್ರಮಂದಿರಗಳಲ್ಲಿ ಬಿರುಸಿನ ಓಟ ಕಂಡು ಬಾಕ್ಸ್ ಆಫೀಸ್ ಅನ್ನು ಪುಡಿ-ಪುಡಿ ಮಾಡಿತ್ತು. ಈಗ ಆ ಚಿತ್ರದ ನಿರ್ಮಾಪಕರು ತಮ್ಮ...