ಸದ್ದು ಮಾಡುತ್ತಿದೆ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಟ್ರೇಲರ್
ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ನಾಯಕ ನಾಯಕಿಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟೀಸರ್ ಇದೀಗ ಬಿಡುಗಡೆಯಾಗಿದೆ. ಡ್ರಗ್ಸ್, ಕೊಲೆ, ಪ್ರೀತಿ, ಪ್ರೇಮ ಜೊತೆಗೊಂದು ಕುಟುಂಬದ ಕಥೆಯನ್ನು ಒಳಗೊಂಡಿರುವಂತಹ ಸಿನಿಮಾ ಇದಾಗಿದ್ದು,...
