23.8 C
Bengaluru
May 27, 2026
Karnataka Bhagya

Category : ಕರ್ನಾಟಕ ಭಾಗ್ಯ ವಿಶೇಷ

Blogಕರ್ನಾಟಕ ಭಾಗ್ಯ ವಿಶೇಷ

ಡ್ಯಾನ್ಸಿಂಗ್ ಶೋ ಜೀವನದ ಮರೆಯಲಾಗದ ಅವಕಾಶ – ಐಶ್ವರ್ಯ ಶಿಂಧೋಗಿ

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಶೋ ಫಿನಾಲೆಗೆ ಬಂದು ತಲುಪಿದೆ. ಸೆಲೆಬ್ರಿಟಿ ಸ್ಪರ್ಧಿ ಐಶ್ವರ್ಯ ಶಿಂದೋಗಿ ಈ ಶೋನ ಯಶಸ್ವಿ ಪಯಣದ ನೆನಪುಗಳ ಬಗ್ಗೆ ಇನ್ಸ್ಟಾ ಗ್ರಾಂ ನಲ್ಲಿ ಕೃತಜ್ಞತೆಯ ಪತ್ರವನ್ನು...
Blogಕರ್ನಾಟಕ ಭಾಗ್ಯ ವಿಶೇಷ

ಸೂಪರ್ ವುಮೆನ್ ಅವತಾರದಲ್ಲಿ ಬಾಲಿವುಡ್ ಬೆಡಗಿ

Nikita Agrawal
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಇನ್ಸ್ಟಾ ಗ್ರಾಂ ನಲ್ಲಿ ಸೂಪರ್ ವುಮೆನ್ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮರಳಿದ್ದಾರೆ. ತಮ್ಮ ಮುಂದಿನ ಚಿತ್ರ ನಿಕಮ್ಮಾ ದ ಘೋಷಣೆ ಕೂಡಾ ಈ ಸಂದರ್ಭದಲ್ಲಿ ಆಕೆ ಮಾಡಿದ್ದಾರೆ. ತಮ್ಮ...
Blogಕರ್ನಾಟಕ ಭಾಗ್ಯ ವಿಶೇಷ

’21 ಅವರ್ಸ್’ಗೆ ಅಭಿನಯ ಚಕ್ರವರ್ತಿಯ ಆತಿಥ್ಯ.

Nikita Agrawal
ಸದ್ಯ ಕನ್ನಡದಲ್ಲಿ ಅತಿ ಹೆಚ್ಚು ಬ್ಯುಸಿ ಆಗಿರುವ ನಟ ಯಾರು ಎಂದು ಯಾವುದೇ ಕನ್ನಡ ಸಿನಿಮಾಭಿಮಾನಿಯಲ್ಲಿ ಕೇಳಿದರೆ, ಅವರು ನೀಡೋ ಹೆಸರುಗಳ ಪಟ್ಟಿಯಲ್ಲಿ ಮೊದಲು ಕಾಣೋ ಹೆಸರು ಡಾಲಿ ಅಲಿಯಾಸ್ ಧನಂಜಯ. ಒಂದರ ಬೆನ್ನಿಗೆ...
Blogಕರ್ನಾಟಕ ಭಾಗ್ಯ ವಿಶೇಷ

ಡ್ಯಾನ್ಸಿಂಗ್ ಚಾಂಪಿಯನ್ ಆಗಲಿದ್ದಾರಾ ಇಶಿತಾ

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಶೋನ ಕ್ವಾರ್ಟರ್ ಫೈನಲ್ ನಲ್ಲಿ ಸ್ಪರ್ಧಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉತ್ತಮ ಪ್ರದರ್ಶನಗಳಿದ್ದರೂ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ನಟಿ ಇಶಿತಾ ವರ್ಷ ಹಾಗೂ...
Blogಕರ್ನಾಟಕ ಭಾಗ್ಯ ವಿಶೇಷ

ಪೇಟಾ ಇಂಡಿಯಾ ದಿಂದ ಪ್ರಶಸ್ತಿ ಪಡೆದ ಪೂಜಾ ಭಟ್… ಯಾಕೆ ಗೊತ್ತಾ?

Nikita Agrawal
ಬಾಲಿವುಡ್ ನಟಿ ಹಾಗೂ ನಿರ್ದೇಶಕಿ ಪೂಜಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುತ್ತಾರೆ. ಈಗ ಪೇಟಾ ಇಂಡಿಯಾ ಅವರಿಗೆ ಸಿನಿಮಾದಲ್ಲಿ ಪ್ರಾಣಿಗಳನ್ನು ಬಳಸುವುದಿಲ್ಲ ಎಂಬ ಪ್ರತಿಜ್ಞೆಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪಡೆದ...
Blogಕರ್ನಾಟಕ ಭಾಗ್ಯ ವಿಶೇಷ

ಕೊನೆಗೂ ನಿಗದಿಯಾಯ್ತು ಗಾಳಿಪಟ ಹಾರುವ ದಿನ

Nikita Agrawal
ಗಾಳಿಪಟ 2 ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಬಿಡುಗಡೆಯ ದಿನಾಂಕ ಘೋಷಣೆ ಮಾಡಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದಲ್ಲಿ ಗಣೇಶ್, ದಿಗಂತ್ ಹಾಗೂ ಲೂಸಿಯಾ...
Blogಕರ್ನಾಟಕ ಭಾಗ್ಯ ವಿಶೇಷ

ಅಕ್ಷಯ್ ಕುಮಾರ್ ಗೆ ಮತ್ತೊಮ್ಮೆ ಕೊರೊನಾ ಪಾಸಿಟಿವ್

Nikita Agrawal
ನಟ ಅಕ್ಷಯ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈ ವಿಚಾರವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದು ತನಗೆ ಕೋವಿಡ್ ತಗುಲಿರುವ ಬಗ್ಗೆ ತಿಳಿಸಿದ್ದಾರೆ. ಟ್ವೀಟ್ ನಲ್ಲಿ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ವಿಚಾರವನ್ನು...
Blogಕರ್ನಾಟಕ ಭಾಗ್ಯ ವಿಶೇಷ

ಸುಶಾಂತ್ ಸಿಂಗ್ ರನ್ನು ನೆನಪಿಸಿಕೊಂಡ ಕಿಯಾರಾ

Nikita Agrawal
ಭೂಲ್ ಭುಲಯ್ಯ 2 ಚಿತ್ರದ ಪ್ರಚಾರದಲ್ಲಿ ತೊಡಗಿರುವ ಕಿಯಾರಾ ಅದ್ವಾನಿ ಅವರಿಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ವಿಚಾರ ಹಂಚಿಕೊಳ್ಳುವಂತೆ ಪ್ರಶ್ನೆ ಎದುರಾಗಿದೆ. ಕಿಯಾರಾ ಔರಂಗಾಬಾದ್ ನಲ್ಲಿ ಶೂಟಿಂಗ್ ಮುಗಿಸಿದ ನಂತರ ಮರುದಿನ...
Blogಕರ್ನಾಟಕ ಭಾಗ್ಯ ವಿಶೇಷ

ವಿಕ್ರಾಂತ್ ರೋಣನಿಗೆ ಸಾಥ್ ನೀಡಿದ ಬಾಲಿವುಡ್ ಸ್ಟಾರ್ ನಟ

Nikita Agrawal
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ ರೋಣ ಜುಲೈ 28ರಂದು ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. 3ಡಿಯಲ್ಲಿ ರಿಲೀಸ್ ಆಗಲಿರುವ ವಿಕ್ರಾಂತ ರೋಣ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ಪ್ರಸ್ತುತ ಪಡಿಸಲಿದ್ದಾರೆ....
Blogಕರ್ನಾಟಕ ಭಾಗ್ಯ ವಿಶೇಷ

ಸದ್ದು ಮಾಡುತ್ತಿದೆ ಚಾರ್ಲಿ ಟ್ರೇಲರ್

Nikita Agrawal
ರಕ್ಷಿತ್ ಶೆಟ್ಟಿ ಹಾಗೂ ಸಂಗೀತಾ ಶೃಂಗೇರಿ ಅಭಿನಯದ ಚಾರ್ಲಿ 777 ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆದಿದೆ. ನಿರ್ದೇಶಕ ಕಿರಣ್ ರಾಜ್ ಅವರು ಚಾರ್ಲಿ ಸಿನಿಮಾವನ್ನು ನಿರ್ದೇಶಿಸುವ ಮೂಲಕ ಚಂದನವನಕ್ಕೆ ಕಾಲಿಡುತ್ತಿದ್ದಾರೆ....