23.1 C
Bengaluru
March 31, 2026
Karnataka Bhagya

Category : ಕರ್ನಾಟಕ

Blogಕರ್ನಾಟಕ

ಬಾಲ್ಯದ ಕನಸು ನನಸಾಗಿದೆ – ರಕ್ಷಿತ್ ಅರಸ್ ಗೋಪಾಲ್

Nikita Agrawal
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮುದ್ದು ಮಣಿಗಳು ಧಾರಾವಾಹಿಯಲ್ಲಿ ನಾಯಕ ಶಿವು ಆಲಿಯಾಸ್ ಗೌರವ್ ಆಗಿ ಅಭಿನಯಿಸುತ್ತಿರುವ ರಕ್ಷಿತ್ ಅರಸ್ ಗೋಪಾಲ್ ಚಿಕ್ಕ ವಯಸ್ಸಿನಿಂದಲೂ ನಟನಾಗಬೇಕು, ಬಣ್ಣದ ಜಗತ್ತಿನಲ್ಲಿ ಬದುಕು ರೂಪಿಸಿಕೊಳ್ಳಬೇಕು ಎಂಬ ಕನಸು...
Blogಕರ್ನಾಟಕ

ಕಿರುತೆರೆಯಿಂದ ಹಿರಿತೆರೆಗೆ ನಾಯಕನಾಗಿ ಹಾರುತ್ತಿರುವ ನಟ

Nikita Agrawal
ಕನ್ನಡ ಕಿರುತೆರೆಯಲ್ಲಿ ಹಲವಾರು ಪ್ರತಿಭಾವಂತ ನಟ-ನಟಿಯರು ತಮ್ಮ ಹೆಸರುಗಳನ್ನು ಅಚ್ಚಾಗಿ ಉಳಿಸಿರುತ್ತಾರೆ. ತಮ್ಮ ನಟನೆ ಅಭಿನಯಗಳಿಂದ ಜನಮನಗೆದ್ದು, ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಾಗಿ ಹಿರಿತೆರೆ ಪ್ರವೇಶಿಸುತ್ತಾರೆ. ಸದ್ಯ ಈ ಸಾಲಿಗೆ ‘ಗಟ್ಟಿಮೇಳ’ ಧಾರಾವಾಹಿ ಖ್ಯಾತಿಯ ಅಭಿ...
Blogಕರ್ನಾಟಕ

ಕ್ರೇಜಿ ಸ್ಟಾರ್ ಮಗನ ‘ಪ್ರೀ-ರಿಲೀಸ್’ ಇವೆಂಟ್

Nikita Agrawal
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ದಶಕಗಳೇ ಕಳೆದಿವೆ. ಇದೀಗ ಅವರ ಪುತ್ರರಿಬ್ಬರೂ ಸಿನಿಮಾರಂಗದಲ್ಲಿ ತಮ್ಮ ಛಾಪು ಮೂಡಿಸಲು ಹೊರಟಿದ್ದಾರೆ. ಇವರ ಮೊದಲನೇ ಮಗನಾದ ಮನೋರಂಜನ್ ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ....
Blogಕರ್ನಾಟಕ

ಕಿರುತೆರೆ “ಸುಂದರಿ” ಯ ನಟನಾ ಜರ್ನಿ

Nikita Agrawal
ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುಂದರಿ ಧಾರಾವಾಹಿಯಲ್ಲಿ ನಾಯಕಿ ಸುಂದರಿಯಾಗಿ ಅಭಿನಯಿಸುತ್ತಿರುವ ಐಶ್ವರ್ಯಾ ಪಿಸ್ಸೆ ಕನ್ನಡ ಮಾತ್ರವಲ್ಲದೇ ಕಸ್ತೂರಿಯಾಗಿ ಪರಭಾಷೆಯ ಕಿರುತೆರೆಯಲ್ಲಿ ನಟನಾ ಕಂಪನ್ನು ಪಸರಿಸುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಪುನರ್ ವಿವಾಹ ಧಾರಾವಾಹಿಯ ಮೂಲಕ...
Blogಕರ್ನಾಟಕ

ಹೊಸ ಇನ್ನಿಂಗ್ಸ್ ಶುರು ಮಾಡಿದ ಕೊಡಗಿನ ಕುವರಿ

Nikita Agrawal
ಮಜಾಟಾಕೀಸ್ ನ ರಾಣಿಯಾಗಿ ಕಿರುತೆರೆ ಎಂಬ ಪುಟ್ಟ ಪ್ರಪಂಚದಲ್ಲಿ ದೊಡ್ಡ ಹವಾವನ್ನೇ ಸೃಷ್ಟಿ ಮಾಡಿದ್ದ ಕೊಡಗಿನ ಬೆಡಗಿ ಶ್ವೇತಾ ಚೆಂಗಪ್ಪ ಎರಡು ವರ್ಷಗಳ ಬಳಿಕ ಮತ್ತೆ ಮರಳಿದ್ದಾರೆ. ಮಜಾಟಾಕೀಸ್ ನ ರಾಣಿ ಪಾತ್ರದ ಮೂಲಕ...
Blogಕರ್ನಾಟಕ

“ನಾನಿದನ್ನೆಲ್ಲ ಮಾಡುತ್ತಿರುವುದೇ ನನ್ನ ಕನಸಿನ ‘ಪುಣ್ಯಕೋಟಿ’ಗಾಗಿ”: ರಕ್ಷಿತ್ ಶೆಟ್ಟಿ.

Nikita Agrawal
ಕರಾವಳಿಯ ಕುವರ, ಸದ್ಯ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ವಿಶೇಷ ಛಾಪು ಮೂಡಿಸಿರುವ ನಟ-ನಿರ್ದೇಶಕ-ನಿರ್ಮಾಪಕ ರಕ್ಷಿತ್ ಶೆಟ್ಟಿಯವರು ತಮ್ಮ ಹೊಸ ಸಿನಿಮಾ ‘777 ಚಾರ್ಲಿ’ಯ ಯಶಸ್ಸಿನ ಸಂತಸದಲ್ಲಿದ್ದಾರೆ. ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾ ಪ್ರಸ್ತುತ...
Blogಕರ್ನಾಟಕ

‘777 ಚಾರ್ಲಿ’ ನೋಡಿ ಭಾವುಕರಾದ ಕನ್ನಡ ನಾಡಿನ ದೊರೆ.

Nikita Agrawal
ಪ್ರಾಯಷಃ ಸದ್ಯ ‘777 ಚಾರ್ಲಿ’ ಸಿನಿಮಾವನ್ನು ಹೊಗಳದೆ, ಸಿನಿಮಾ ನೋಡಿ ಕಣ್ಣ ತುಂಬಿಕೊಳ್ಳದೆ ಇರೋ ಸಿನಿರಸಿಕರೇ ಇಲ್ಲ ಎನ್ನಬಹುದು. ಅಷ್ಟರ ಮಟ್ಟಿಗೆ ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಎಲ್ಲರನ್ನೂ ಕಾಡುತ್ತಾ ಎಲ್ಲೆಡೆ ಹೆಸರು...
Blogಕರ್ನಾಟಕ

‘ಹರಿಕಥೆ ಅಲ್ಲ ಗಿರಿಕಥೆ’ ಹೇಳಹೊರಟಿರೋ ರಿಷಬ್ ಶೆಟ್ಟಿ ಹಾಗು ತಂಡ.

Nikita Agrawal
ಸ್ಯಾಂಡಲ್ವುಡ್ ನಲ್ಲಿ ಭರವಸೆ ಮೂಡಿಸಿ, ತಮ್ಮದೇ ಅಭಿಮಾನಿ ಬಳಗವನ್ನ ಪಡೆದಿರೋ ಕೆಲವೇ ಕೆಲವು ನಟ-ನಿರ್ದೇಶಕರಲ್ಲಿ ರಿಷಬ್ ಶೆಟ್ಟಿ ಅವರು ಒಬ್ಬರು. ಒಂದಾದ ಮೇಲೆ ಒಂದರಂತೆ ಸಾಲು ಸಾಲು ಉತ್ತಮ ಸಿನಿಮಾಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡುತ್ತಿರುವ...
Blogಕರ್ನಾಟಕ

ಒಂದಲ್ಲ ಎರಡಲ್ಲ, ಹಲವು ಭಾಷೆಗಳಲ್ಲಿ ‘ಕಬ್ಜ’

Nikita Agrawal
ರಿಯಲ್ ಸ್ಟಾರ್ ಉಪೇಂದ್ರ ಹಾಗು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರು ಎರಡನೇ ಬಾರಿ ಜೊತೆಯಾಗಿ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಕಬ್ಜ’. ಪ್ರಖ್ಯಾತ ನಿರ್ದೇಶಕರಾದ ಆರ್ ಚಂದ್ರು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ...
Blogಕರ್ನಾಟಕ

ವಿಭಿನ್ನ ಪ್ರಯತ್ನದತ್ತ ಮುಖ ಮಾಡಿದ ರಂಗಿತರಂಗ ಬೆಡಗಿ

Nikita Agrawal
ರಂಗಿತರಂಗ ಸಿನಿಮಾದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ರಾಧಿಕಾ ನಾರಾಯಣ್ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ರಂಗಿತರಂಗದ ನಂತರ ಯೂ ಟರ್ನ್, ಬಿಬಿ5, ಕಾಫಿ ತೋಟ, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಅಸತೋಮಾ ಸದ್ಗಮಯ, ಮುಂದಿನ...