Karnataka Bhagya

ಕರ್ನಾಟಕ

ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಲಿಂ. ದ್ವಾರಕಮ್ಮ ಪಾಂಡುರಂಗ ತಾತನವರ ೭ನೇ ವರ್ಷದ ಪುಣ್ಯಸ್ಮರಣೆ ಹಾಗೂ ಬಲಭೀಮಸೇನ ರಥೋತ್ಸವಕ್ಕೆ ನೇರಡಗಂ ಶ್ರೀ ಚಾಲನೆ

ಭಗವಂತನಲ್ಲಿ ಅಚಲ ನಂಬಿಕೆ ಇರಲಿ : ನೇರಡಗಂ ಶ್ರೀ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಮಗಿರುವ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ದೇವರ ಆರಾಧನೆ ಮಾಡಬೇಕು. ಶ್ರದ್ಧೆ, ನಂಬಿಕೆ ಮತ್ತು ಭಕ್ತಿಯಿಂದ ಬೇಡಿಕೊಂಡಲ್ಲಿ ದೇವರು ಖಂಡಿತವಾಗಿಯೂ ನಮಗೆ ಒಳಿತು ಮಾಡುತ್ತಾನೆ ಎಂಬ ಅಚಲ ನಂಬಿಕೆ ಪ್ರತಿಯೊಬ್ಬರಲ್ಲಿ ಇರಲಿ ಎಂದು ನೇರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತ ಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಮಹಾಸ್ವಾಮಿಗಳು ಕರೆ ನೀಡಿದರು. ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಗುರುವಾರ ನಡೆದ ಲಿಂಗೈಕ್ಯ ದ್ವಾರಕಮ್ಮ ಪಾಂಡುರಂಗ ತಾತನವರ ೭ನೇ ವರ್ಷದ ಪುಣ್ಯಸ್ಮರಣೆ ಹಾಗೂ ಬಲಭೀಮಸೇನ ರಥೋತ್ಸವ ಕಾರ್ಯಕ್ರಮದ ನಂತರ ಜರುಗಿದ ಧರ್ಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಜಗತ್ತಿನ ಇತರ ಎಲ್ಲಾ ಜೀವರಾಶಿಗಳಲ್ಲಿ ಮಾನವ ಜನ್ಮ ಶ್ರೇಷ್ಠವಾಗಿದ್ದು ಇದಕ್ಕಾಗಿ ಪ್ರತಿಯೊಬ್ಬರೂ ಧರ್ಮದ ಮಾರ್ಗದಲ್ಲಿ ಸಾಗಬೇಕು. ಸದ್ಗುರುವಿನ ಆರಾಧನೆಯಿಂದ ಜೀವನ ಪಾವನವಾಗಲಿದೆ ಎಂದು ಆಶೀರ್ವಚನ ನೀಡಿದರು. ಸಮಾಜಕ್ಕಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡವರು ಸಮಾಜದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ, ತಾನು ತನ್ನ ಕುಟುಂಬ ಎಂದು ಸ್ವಾರ್ಥ ಜೀವನ ನಡೆಸಿದವರ ಹೆಸರು ಸಮಾಜದಲ್ಲಿ ಬೇಗನೆ ಅಳಿಸಿ ಹೋಗುತ್ತದೆ. ನಾವು ಎಷ್ಟು ದಿನ ಜೀವಂತವಾಗಿ ಇದ್ದೇವೆ ಎನ್ನುವುದಕ್ಕಿಂತ ಜೀವನದಲ್ಲಿ ಎಷ್ಟು ಪುಣ್ಯದ ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ. ಮತ್ತೊಬ್ಬರ ಮನೆಗೆ ಬೆಂಕಿ ಹಚ್ಚುವುದು ಪಾಪದ ಕೆಲಸ. ದೀಪ ಹಚ್ಚುವುದು ಪುಣ್ಯದ ಕೆಲಸವಾಗಿದೆ. ಕರ್ಮ ಯಾರನ್ನು ಶಿಕ್ಷಿಸದೆ ಬಿಡುವುದಿಲ್ಲ ಹೀಗಾಗಿ ಸತ್ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗೋಣ ಎಂದರು. ಶಂಕರಪ್ಪ ತಾತನವರ ನೇತೃತ್ವದಲ್ಲಿ ಜರುಗುತ್ತಿರುವ ಜಾತ್ರಾ ಮಹೋತ್ಸವದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಭಕ್ತರು ಸೇರುತ್ತಿರುವುದು ಅತ್ಯಂತ ಖುಷಿಯ ವಿಚಾರ ಭಕ್ತರ ಭಕ್ತಿಯೇ ಗುರುವಿನ ಶಕ್ತಿಯಾಗಿದ್ದು, ಭಗವಂತ ನಿಮ್ಮೆಲ್ಲರ ಕಷ್ಟಗಳನ್ನು ಇತ್ಯರ್ಥ ಮಾಡುವ ಶಕ್ತಿ ಅವರಿಗೆ ನೀಡಲಿ ಎಂದು ಆಶಿಸಿದರು. ಈ ವೇಳೆ ಜಾತ್ರಾ ಮಹೋತ್ಸವದ ರೂವಾರಿ ಶಂಕರಪ್ಪ ತಾತ, ಎ ರಾಘವೇಂದ್ರರಾವ್ ಕುಲಕರ್ಣಿ, ಮಹೇಶ ಮುತ್ಯಾಜಿ ಬೇನಕನಹಳ್ಳಿ, ಲಿಂಗಪ್ಪ ತಾತ ಗುರ್ಲಪಲ್ಲಿ, ಬುಸ್ಸಣ್ಣ ತಾತ ಬೈರಂಪಲ್ಲಿ, ದೇವಪ್ಪಗೌಡ ಗುತ್ತೇದಾರ ರಾಚನಹಳ್ಳಿ, ಸೈದಪ್ಪ ಗುತ್ತೇದಾರ, ಕಿಷ್ಟಪ್ಪ ಪೂಜಾರಿ, ಹಬೀಬ್ ಸಾಬ್, ಬನ್ನಯ್ಯ ಮುತ್ಯಾ ಜೋಳದಡಗಿ, ದಿನೇಶ ಸ್ವಾಮಿ ನಾರಾಯಣಪೇಟ, ಶಿವರಾಮಪ್ಪ ತಾತ ಕುಣ್ಸಿ, ನರಸಪ್ಪ ತಾತ ಬಳಿಚಕ್ರ, ಸುದರ್ಶನ್ ಜೈಗ್ರಾಮ, ಮಹೇಂದ್ರ ಅನಪೂರ, ಚಂದ್ರಕಾAತ ಕಟ್ಟಿಮನಿ, ಅಂಜಪ್ಪ ಮೌಲಾಲಿ ಆರಾಧಕರು, ಚಂದ್ರಶೇಖರ್ ಶಟ್ಟಿ, ನಾಗರೆಡ್ಡಿ, ಬಾಲಾಜಿ, ಶಿವುಕುಮಾರ ಆವಂಟಿ ಸೇರಿದಂತೆ ಮುಂತಾದವರಿದ್ದರು. ಕಾರ್ಯಕ್ರಮದಲ್ಲಿ ಇಮ್ರಾನ್ ಅಜಲಾಪುರ ಅವರು ಸ್ವಾಗತಿಸಿ, ನಿರೂಪಿಸಿದರು.

ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಲಿಂ. ದ್ವಾರಕಮ್ಮ ಪಾಂಡುರಂಗ ತಾತನವರ ೭ನೇ ವರ್ಷದ ಪುಣ್ಯಸ್ಮರಣೆ ಹಾಗೂ ಬಲಭೀಮಸೇನ ರಥೋತ್ಸವಕ್ಕೆ ನೇರಡಗಂ ಶ್ರೀ ಚಾಲನೆ Read More »

ಭೀಮಾನದಿಗೆ ನೀರು ಹರಿಸಿ : ಭೀಮುನಾಯಕ ಆಗ್ರಹ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಜಿಲ್ಲೆಯಾದ್ಯಂತ ಭೀಮಾ ನದಿ ಪಾತ್ರದ ಹಳ್ಳಿ ನಗರ ಪ್ರದೇಶಗಳ ಜನ ಜಾನುವಾರುಗಳ ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ತಕ್ಷಣ ನದಿಗೆ ಮಹಾರಾಷ್ಟçದ ಉಜಿನಿ ಜಲಾಶಯದಿಂದ ನೀರು ಹರಿಸಲು ಮಹಾರಾಷ್ಟç ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಡ ಹೇರುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಈಗಾಗಲೇ ನಮ್ಮ ಭಾಗದಲ್ಲಿ ಅತಿಬೇಸಿಗೆ ಆರಂಭವಾಗಿದ್ದು, ಬರಗಾಲದ ಜೊತೆಗೆ ಪ್ರಖರ ಬಿಸಿಲಿನಿಂದ ಜನ ಜಾನುವಾರುಗಳು ಕುಡಿವ ನೀರಿಲ್ಲದೇ ತತ್ತರಿಸಿ ಹೋಗುತ್ತಿವೆ. ಪ್ರಖರ ಬಿಸಿಲಿನಿಂದಾಗಿ ನದಿ, ಹಳ್ಳ, ಕೊಳ್ಳ, ಕೆರೆಗಳು ಒಣಗಿ ಹೋಗಿವೆ. ಇಂತಹ ಪರಿಸ್ಥಿತಿ ಇದ್ದರೂ ರಾಜಕಾರಣಿಗಳು ಚುನಾವಣೆಯ ಅಮಲಿನಲ್ಲಿ ಜನಹಿತ ಮರೆತಿದ್ದಾರೆ ಎಂದು ಭೀಮುನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಭೀಮಾನದಿಪಾತ್ರ ಒಣಗಿಹೋಗಿದ್ದು, ಹಳ್ಳಿಗಳಲ್ಲಿ ಜಾನುವಾರುಗಳಿಗೆ ಕಾಡುಪ್ರಾಣಿಗಳಿಗೆ ಕುಡಿವ ನೀರು ಸಿಗದೇ ತತ್ತರಿಸಿದ್ದು, ಕೂಡಲೇ ಮಹಾರಾಷ್ಟçದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಿ ಮಾನವೀಯತೆ ಆಧಾರದ ಮೇಲೆ ಕುಡಿವ ನೀರನ್ನು ಹರಿಸಿತರಬೇಕೆಂದು ಅವರು ಒತ್ತಾಯಿಸಿದ್ದಾರೆ. ನದಿಪಾತ್ರದಲ್ಲಿರುವ ಅನೇಕ ಹಳ್ಳಿಗಳಲ್ಲಿ ಕುಡಿವ ನೀರಿಗೆ ನದಿಯನ್ನೇ ಅವಲಂಬಿಸಿದ್ದು, ನದಿಯಲ್ಲಿ ನೀರು ಇಲ್ಲದ್ದರಿಂದ ಜನರಿಗೂ ಕುಡಿವ ನೀರು ಸಿಗದೇ ಪರದಾಡುವಂತಾಗಿದೆ. ಬಚಾವತ್ ತೀರ್ಪಿನಂತೆ ಭೀಮಾನದಿಗೆ ೧೫ ಟಿಎಂ.ಸಿ. ನೀರು ರಾಜ್ಯದ ಪಾಲನ್ನು ಮಹಾರಾಷ್ಟç ಕೊಡಬೇಕು ಅದನ್ನು ಹರಿಸಿಕೊಂಡು ಬರಲು ರಾಜ್ಯ ಸರ್ಕಾರ ಈ ಬಗ್ಗೆ ನೀರಾವರಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರದ ಮೇಲೆ ಒತ್ತಡ ಹೇರುವಂತೆ ಅವರು ಆಗ್ರಹಿಸಿದರು. ತೀವ್ರ ಬರದ ಪರಿಸ್ಥಿತಿ ಉದ್ಭವಿಸಿದ್ದರೂ ಇದುವರೆಗೆ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಪಡೆ ಸಭೆಯನ್ನು ಜಿಲ್ಲಾ ಮಂತ್ರಿಗಳು, ಜಿಲ್ಲಾಡಳಿತ ನಡೆಸಿ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ನೆರೆಯ ಮಹಾರಾಷ್ಟçದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಹ ಅಧಿಕಾರಿಗಳು ಜನಪ್ರತಿನಿಧಿಗಳು ಮಾಡದೇ ಇರುವುದರಿಂದ ಸಮಸ್ಯೆ ಇನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ತಕ್ಷಣ ಸಂಬAಧಪಟ್ಟ ಎಲ್ಲರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕು ಆ ಮೂಲಕ ಮಹಾರಾಷ್ಟçದಿಂದ ನೀರು ತರಲು ಮುಂದಾಗಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಹೋರಾಟ ರೂಪಿಸಲಿದೆ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ವಿಶ್ವಾರಾಧ್ಯ ದಿಮ್ಮೆ, ಅಂಬ್ರೇಷ್ ಹತ್ತಿಮನಿ, ವಿಶ್ವರಾಜ ಹೊನಿಗೇರಿ, ಅರ್ಜುನ ಪವಾರ್, ಶರಣಬಸಪ್ಪ ಯಲ್ಹೇರಿ, ಸುರೇಶ ಬೆಳಗುಂದಿ, ಕಾಶಿನಾಥ ನಾನೇಕ ಇನ್ನಿತರರು ಎಚ್ಚರಿಸಿದ್ದಾರೆ.

ಭೀಮಾನದಿಗೆ ನೀರು ಹರಿಸಲು ಟಿ.ಎನ್. ಭೀಮುನಾಯಕ ಆಗ್ರಹ

ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಜಿಲ್ಲೆಯಾದ್ಯಂತ ಭೀಮಾ ನದಿ ಪಾತ್ರದ ಹಳ್ಳಿ ನಗರ ಪ್ರದೇಶಗಳ ಜನ ಜಾನುವಾರುಗಳ ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ತಕ್ಷಣ ನದಿಗೆ ಮಹಾರಾಷ್ಟçದ ಉಜಿನಿ ಜಲಾಶಯದಿಂದ ನೀರು ಹರಿಸಲು ಮಹಾರಾಷ್ಟç ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಡ ಹೇರುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಈಗಾಗಲೇ ನಮ್ಮ ಭಾಗದಲ್ಲಿ ಅತಿಬೇಸಿಗೆ ಆರಂಭವಾಗಿದ್ದು, ಬರಗಾಲದ ಜೊತೆಗೆ ಪ್ರಖರ ಬಿಸಿಲಿನಿಂದ ಜನ ಜಾನುವಾರುಗಳು ಕುಡಿವ ನೀರಿಲ್ಲದೇ ತತ್ತರಿಸಿ ಹೋಗುತ್ತಿವೆ. ಪ್ರಖರ ಬಿಸಿಲಿನಿಂದಾಗಿ ನದಿ, ಹಳ್ಳ, ಕೊಳ್ಳ, ಕೆರೆಗಳು ಒಣಗಿ ಹೋಗಿವೆ. ಇಂತಹ ಪರಿಸ್ಥಿತಿ ಇದ್ದರೂ ರಾಜಕಾರಣಿಗಳು ಚುನಾವಣೆಯ ಅಮಲಿನಲ್ಲಿ ಜನಹಿತ ಮರೆತಿದ್ದಾರೆ ಎಂದು ಭೀಮುನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಭೀಮಾನದಿಪಾತ್ರ ಒಣಗಿಹೋಗಿದ್ದು, ಹಳ್ಳಿಗಳಲ್ಲಿ ಜಾನುವಾರುಗಳಿಗೆ ಕಾಡುಪ್ರಾಣಿಗಳಿಗೆ ಕುಡಿವ ನೀರು ಸಿಗದೇ ತತ್ತರಿಸಿದ್ದು, ಕೂಡಲೇ ಮಹಾರಾಷ್ಟçದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಿ ಮಾನವೀಯತೆ ಆಧಾರದ ಮೇಲೆ ಕುಡಿವ ನೀರನ್ನು ಹರಿಸಿತರಬೇಕೆಂದು ಅವರು ಒತ್ತಾಯಿಸಿದ್ದಾರೆ. ನದಿಪಾತ್ರದಲ್ಲಿರುವ ಅನೇಕ ಹಳ್ಳಿಗಳಲ್ಲಿ ಕುಡಿವ ನೀರಿಗೆ ನದಿಯನ್ನೇ ಅವಲಂಬಿಸಿದ್ದು, ನದಿಯಲ್ಲಿ ನೀರು ಇಲ್ಲದ್ದರಿಂದ ಜನರಿಗೂ ಕುಡಿವ ನೀರು ಸಿಗದೇ ಪರದಾಡುವಂತಾಗಿದೆ. ಬಚಾವತ್ ತೀರ್ಪಿನಂತೆ ಭೀಮಾನದಿಗೆ ೧೫ ಟಿಎಂ.ಸಿ. ನೀರು ರಾಜ್ಯದ ಪಾಲನ್ನು ಮಹಾರಾಷ್ಟç ಕೊಡಬೇಕು ಅದನ್ನು ಹರಿಸಿಕೊಂಡು ಬರಲು ರಾಜ್ಯ ಸರ್ಕಾರ ಈ ಬಗ್ಗೆ ನೀರಾವರಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರದ ಮೇಲೆ ಒತ್ತಡ ಹೇರುವಂತೆ ಅವರು ಆಗ್ರಹಿಸಿದರು. ತೀವ್ರ ಬರದ ಪರಿಸ್ಥಿತಿ ಉದ್ಭವಿಸಿದ್ದರೂ ಇದುವರೆಗೆ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಪಡೆ ಸಭೆಯನ್ನು ಜಿಲ್ಲಾ ಮಂತ್ರಿಗಳು, ಜಿಲ್ಲಾಡಳಿತ ನಡೆಸಿ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ನೆರೆಯ ಮಹಾರಾಷ್ಟçದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಹ ಅಧಿಕಾರಿಗಳು ಜನಪ್ರತಿನಿಧಿಗಳು ಮಾಡದೇ ಇರುವುದರಿಂದ ಸಮಸ್ಯೆ ಇನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ತಕ್ಷಣ ಸಂಬAಧಪಟ್ಟ ಎಲ್ಲರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕು ಆ ಮೂಲಕ ಮಹಾರಾಷ್ಟçದಿಂದ ನೀರು ತರಲು ಮುಂದಾಗಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಹೋರಾಟ ರೂಪಿಸಲಿದೆ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ವಿಶ್ವಾರಾಧ್ಯ ದಿಮ್ಮೆ, ಅಂಬ್ರೇಷ್ ಹತ್ತಿಮನಿ, ವಿಶ್ವರಾಜ ಹೊನಿಗೇರಿ, ಅರ್ಜುನ ಪವಾರ್, ಶರಣಬಸಪ್ಪ ಯಲ್ಹೇರಿ, ಸುರೇಶ ಬೆಳಗುಂದಿ, ಕಾಶಿನಾಥ ನಾನೇಕ ಇನ್ನಿತರರು ಎಚ್ಚರಿಸಿದ್ದಾರೆ.

ಭೀಮಾನದಿಗೆ ನೀರು ಹರಿಸಿ : ಭೀಮುನಾಯಕ ಆಗ್ರಹ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಜಿಲ್ಲೆಯಾದ್ಯಂತ ಭೀಮಾ ನದಿ ಪಾತ್ರದ ಹಳ್ಳಿ ನಗರ ಪ್ರದೇಶಗಳ ಜನ ಜಾನುವಾರುಗಳ ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ತಕ್ಷಣ ನದಿಗೆ ಮಹಾರಾಷ್ಟçದ ಉಜಿನಿ ಜಲಾಶಯದಿಂದ ನೀರು ಹರಿಸಲು ಮಹಾರಾಷ್ಟç ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಡ ಹೇರುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಈಗಾಗಲೇ ನಮ್ಮ ಭಾಗದಲ್ಲಿ ಅತಿಬೇಸಿಗೆ ಆರಂಭವಾಗಿದ್ದು, ಬರಗಾಲದ ಜೊತೆಗೆ ಪ್ರಖರ ಬಿಸಿಲಿನಿಂದ ಜನ ಜಾನುವಾರುಗಳು ಕುಡಿವ ನೀರಿಲ್ಲದೇ ತತ್ತರಿಸಿ ಹೋಗುತ್ತಿವೆ. ಪ್ರಖರ ಬಿಸಿಲಿನಿಂದಾಗಿ ನದಿ, ಹಳ್ಳ, ಕೊಳ್ಳ, ಕೆರೆಗಳು ಒಣಗಿ ಹೋಗಿವೆ. ಇಂತಹ ಪರಿಸ್ಥಿತಿ ಇದ್ದರೂ ರಾಜಕಾರಣಿಗಳು ಚುನಾವಣೆಯ ಅಮಲಿನಲ್ಲಿ ಜನಹಿತ ಮರೆತಿದ್ದಾರೆ ಎಂದು ಭೀಮುನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಭೀಮಾನದಿಪಾತ್ರ ಒಣಗಿಹೋಗಿದ್ದು, ಹಳ್ಳಿಗಳಲ್ಲಿ ಜಾನುವಾರುಗಳಿಗೆ ಕಾಡುಪ್ರಾಣಿಗಳಿಗೆ ಕುಡಿವ ನೀರು ಸಿಗದೇ ತತ್ತರಿಸಿದ್ದು, ಕೂಡಲೇ ಮಹಾರಾಷ್ಟçದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಿ ಮಾನವೀಯತೆ ಆಧಾರದ ಮೇಲೆ ಕುಡಿವ ನೀರನ್ನು ಹರಿಸಿತರಬೇಕೆಂದು ಅವರು ಒತ್ತಾಯಿಸಿದ್ದಾರೆ. ನದಿಪಾತ್ರದಲ್ಲಿರುವ ಅನೇಕ ಹಳ್ಳಿಗಳಲ್ಲಿ ಕುಡಿವ ನೀರಿಗೆ ನದಿಯನ್ನೇ ಅವಲಂಬಿಸಿದ್ದು, ನದಿಯಲ್ಲಿ ನೀರು ಇಲ್ಲದ್ದರಿಂದ ಜನರಿಗೂ ಕುಡಿವ ನೀರು ಸಿಗದೇ ಪರದಾಡುವಂತಾಗಿದೆ. ಬಚಾವತ್ ತೀರ್ಪಿನಂತೆ ಭೀಮಾನದಿಗೆ ೧೫ ಟಿಎಂ.ಸಿ. ನೀರು ರಾಜ್ಯದ ಪಾಲನ್ನು ಮಹಾರಾಷ್ಟç ಕೊಡಬೇಕು ಅದನ್ನು ಹರಿಸಿಕೊಂಡು ಬರಲು ರಾಜ್ಯ ಸರ್ಕಾರ ಈ ಬಗ್ಗೆ ನೀರಾವರಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರದ ಮೇಲೆ ಒತ್ತಡ ಹೇರುವಂತೆ ಅವರು ಆಗ್ರಹಿಸಿದರು. ತೀವ್ರ ಬರದ ಪರಿಸ್ಥಿತಿ ಉದ್ಭವಿಸಿದ್ದರೂ ಇದುವರೆಗೆ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಪಡೆ ಸಭೆಯನ್ನು ಜಿಲ್ಲಾ ಮಂತ್ರಿಗಳು, ಜಿಲ್ಲಾಡಳಿತ ನಡೆಸಿ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ನೆರೆಯ ಮಹಾರಾಷ್ಟçದ ಮೇಲೆ ಒತ್ತಡ ಹೇರುವ ಕೆಲಸವನ್ನು ಸಹ ಅಧಿಕಾರಿಗಳು ಜನಪ್ರತಿನಿಧಿಗಳು ಮಾಡದೇ ಇರುವುದರಿಂದ ಸಮಸ್ಯೆ ಇನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ತಕ್ಷಣ ಸಂಬAಧಪಟ್ಟ ಎಲ್ಲರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕು ಆ ಮೂಲಕ ಮಹಾರಾಷ್ಟçದಿಂದ ನೀರು ತರಲು ಮುಂದಾಗಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಹೋರಾಟ ರೂಪಿಸಲಿದೆ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ವಿಶ್ವಾರಾಧ್ಯ ದಿಮ್ಮೆ, ಅಂಬ್ರೇಷ್ ಹತ್ತಿಮನಿ, ವಿಶ್ವರಾಜ ಹೊನಿಗೇರಿ, ಅರ್ಜುನ ಪವಾರ್, ಶರಣಬಸಪ್ಪ ಯಲ್ಹೇರಿ, ಸುರೇಶ ಬೆಳಗುಂದಿ, ಕಾಶಿನಾಥ ನಾನೇಕ ಇನ್ನಿತರರು ಎಚ್ಚರಿಸಿದ್ದಾರೆ.

ಭೀಮಾನದಿಗೆ ನೀರು ಹರಿಸಲು ಟಿ.ಎನ್. ಭೀಮುನಾಯಕ ಆಗ್ರಹ Read More »

ಪಕ್ಷೇತರರಿಗೆ ಅಹಿಂದ ಬೆಂಬಲ ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ರಾಜಕೀಯ ಪಕ್ಷಗಳಿಂದ ಎಂಪಿ ಟಿಕೆಟ್ ವಂಚಿತರಾದ ಶೋಷಿತ  ಹಿಂದುಳಿದ ವರ್ಗಗಳ ಬಂಧುಗಳಿಗೆ ಅಹಿಂದ ಸಂಘಟನೆ ವತಿಯಿಂದ ಪ್ರತಿಯೊಂದು ಲೋಕಸಭಾ ಕ್ಷೇತ್ರದ ಕಣಕ್ಕೆ ಪಕ್ಷೇತರ ಅಹಿಂದ ಬೆಂಬಲ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಿನ್ ತಿಳಿಸಿದ್ದಾರೆ. ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಿಂದುಳಿದ ಸಮುದಾಯಗಳ ಬಂಧುಗಳಿಗೆ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವುದು  ಖಂಡನೀಯ ವಿಷಯವಾಗಿದ್ದು, ಬಲಿಷ್ಠ ಸಮುದಾಯಗಳಿಗೆ ಹೆಚ್ಚು ಟಿಕೆಟು ಹಂಚಿಕೆ ಮಾಡಿದ್ದು, ಅಹಿಂದ ಬಂಧುಗಳನ್ನು ಕಡೆಗಣಿಸಿರುವುದರಿಂದ ನಮ್ಮ ಹಕ್ಕು ನಮಗೆ ಸಿಗ್ತಾ ಇಲ್ಲ , ನಾವೆಲ್ಲರೂ ತುಳಿತಕ್ಕೆ ಒಳಗಾಗಿದ್ದೆವೆ ನಮಗೆ ರಾಜಕೀಯ ಸ್ಥಾನಮಾನ ಸಿಕ್ತಾ ಇಲ್ಲ. ನಾವೆಲ್ಲರೂ ಒಗ್ಗಟ್ಟಾದರೆ ನಮಗೆ ಸಾಮಾಜಿಕ  ನ್ಯಾಯ  ಸಿಕ್ಕೇ ಸಿಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಹಿಂದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳಿಂದ ಟಿಕೆಟ್ ಸಿಕ್ಕಂತ ಲೋಕಸಭಾ ಕ್ಷೇತ್ರಗಳು ಹೊರತುಪಡಿಸಿ ಉಳಿದ ಎಲ್ಲಾ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿಗಳನ್ನು ಇಳಿಸುವ ಉದ್ದೇಶವಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ವಂಚಿತ ಅಭ್ಯರ್ಥಿಗಳು ಬೇಗನೆ ಸಂಪರ್ಕ ಮಾಡಬೇಕು 8087233720 ಎಂದು ಅವರು ಕೋರಿದ್ದಾರೆ.

ಪಕ್ಷೇತರರಿಗೆ ಅಹಿಂದ ಬೆಂಬಲ

ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ರಾಜಕೀಯ ಪಕ್ಷಗಳಿಂದ ಎಂಪಿ ಟಿಕೆಟ್ ವಂಚಿತರಾದ ಶೋಷಿತ  ಹಿಂದುಳಿದ ವರ್ಗಗಳ ಬಂಧುಗಳಿಗೆ ಅಹಿಂದ ಸಂಘಟನೆ ವತಿಯಿಂದ ಪ್ರತಿಯೊಂದು ಲೋಕಸಭಾ ಕ್ಷೇತ್ರದ ಕಣಕ್ಕೆ ಪಕ್ಷೇತರ ಅಹಿಂದ ಬೆಂಬಲ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಿನ್ ತಿಳಿಸಿದ್ದಾರೆ. ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಿಂದುಳಿದ ಸಮುದಾಯಗಳ ಬಂಧುಗಳಿಗೆ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವುದು  ಖಂಡನೀಯ ವಿಷಯವಾಗಿದ್ದು, ಬಲಿಷ್ಠ ಸಮುದಾಯಗಳಿಗೆ ಹೆಚ್ಚು ಟಿಕೆಟು ಹಂಚಿಕೆ ಮಾಡಿದ್ದು, ಅಹಿಂದ ಬಂಧುಗಳನ್ನು ಕಡೆಗಣಿಸಿರುವುದರಿಂದ ನಮ್ಮ ಹಕ್ಕು ನಮಗೆ ಸಿಗ್ತಾ ಇಲ್ಲ , ನಾವೆಲ್ಲರೂ ತುಳಿತಕ್ಕೆ ಒಳಗಾಗಿದ್ದೆವೆ ನಮಗೆ ರಾಜಕೀಯ ಸ್ಥಾನಮಾನ ಸಿಕ್ತಾ ಇಲ್ಲ. ನಾವೆಲ್ಲರೂ ಒಗ್ಗಟ್ಟಾದರೆ ನಮಗೆ ಸಾಮಾಜಿಕ  ನ್ಯಾಯ  ಸಿಕ್ಕೇ ಸಿಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಹಿಂದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳಿಂದ ಟಿಕೆಟ್ ಸಿಕ್ಕಂತ ಲೋಕಸಭಾ ಕ್ಷೇತ್ರಗಳು ಹೊರತುಪಡಿಸಿ ಉಳಿದ ಎಲ್ಲಾ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿಗಳನ್ನು ಇಳಿಸುವ ಉದ್ದೇಶವಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ವಂಚಿತ ಅಭ್ಯರ್ಥಿಗಳು ಬೇಗನೆ ಸಂಪರ್ಕ ಮಾಡಬೇಕು 8087233720 ಎಂದು ಅವರು ಕೋರಿದ್ದಾರೆ.

ಪಕ್ಷೇತರರಿಗೆ ಅಹಿಂದ ಬೆಂಬಲ ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ರಾಜಕೀಯ ಪಕ್ಷಗಳಿಂದ ಎಂಪಿ ಟಿಕೆಟ್ ವಂಚಿತರಾದ ಶೋಷಿತ  ಹಿಂದುಳಿದ ವರ್ಗಗಳ ಬಂಧುಗಳಿಗೆ ಅಹಿಂದ ಸಂಘಟನೆ ವತಿಯಿಂದ ಪ್ರತಿಯೊಂದು ಲೋಕಸಭಾ ಕ್ಷೇತ್ರದ ಕಣಕ್ಕೆ ಪಕ್ಷೇತರ ಅಹಿಂದ ಬೆಂಬಲ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಿನ್ ತಿಳಿಸಿದ್ದಾರೆ. ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಿಂದುಳಿದ ಸಮುದಾಯಗಳ ಬಂಧುಗಳಿಗೆ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವುದು  ಖಂಡನೀಯ ವಿಷಯವಾಗಿದ್ದು, ಬಲಿಷ್ಠ ಸಮುದಾಯಗಳಿಗೆ ಹೆಚ್ಚು ಟಿಕೆಟು ಹಂಚಿಕೆ ಮಾಡಿದ್ದು, ಅಹಿಂದ ಬಂಧುಗಳನ್ನು ಕಡೆಗಣಿಸಿರುವುದರಿಂದ ನಮ್ಮ ಹಕ್ಕು ನಮಗೆ ಸಿಗ್ತಾ ಇಲ್ಲ , ನಾವೆಲ್ಲರೂ ತುಳಿತಕ್ಕೆ ಒಳಗಾಗಿದ್ದೆವೆ ನಮಗೆ ರಾಜಕೀಯ ಸ್ಥಾನಮಾನ ಸಿಕ್ತಾ ಇಲ್ಲ. ನಾವೆಲ್ಲರೂ ಒಗ್ಗಟ್ಟಾದರೆ ನಮಗೆ ಸಾಮಾಜಿಕ  ನ್ಯಾಯ  ಸಿಕ್ಕೇ ಸಿಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಹಿಂದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳಿಂದ ಟಿಕೆಟ್ ಸಿಕ್ಕಂತ ಲೋಕಸಭಾ ಕ್ಷೇತ್ರಗಳು ಹೊರತುಪಡಿಸಿ ಉಳಿದ ಎಲ್ಲಾ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿಗಳನ್ನು ಇಳಿಸುವ ಉದ್ದೇಶವಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ವಂಚಿತ ಅಭ್ಯರ್ಥಿಗಳು ಬೇಗನೆ ಸಂಪರ್ಕ ಮಾಡಬೇಕು 8087233720 ಎಂದು ಅವರು ಕೋರಿದ್ದಾರೆ.

ಪಕ್ಷೇತರರಿಗೆ ಅಹಿಂದ ಬೆಂಬಲ Read More »

ಯಾದಗಿರಿ ನಗರದ ರೈಲ್ವೆ ನಿಲ್ದಾಣದಿಂದ ಕನ್ನಡದ ಕಟ್ಟಾಳುಗಳ ಅದ್ದೂರಿ ಮೆರವಣಿಗೆ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಸೇರಿದಂತೆ ಹಲವು ಪದಾಧಿಕಾರಿಗಳು ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ಶುಕ್ರವಾರ ನಗರಕ್ಕಾಗಮಿಸಿದ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಮತ್ತೀತರ ಪದಾಧಿಕಾರಿಗಳ ಅದ್ದೂರಿ ಮೆರವಣಿಗೆ ಜರುಗಿತು. ನಗರದ ರೈಲ್ವೆ ನಿಲ್ದಾಣದಿಂದ ತೆರೆದ ಜೀಪ್‌ನಲ್ಲಿ ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಕಾರ್ಯಕರ್ತರು ಬೈಕ್ ರ್ಯಾ ಲಿ ಮುಖಾಂತರ ರೈಲ್ವೆ ನಿಲ್ದಾಣ, ಶಾಸ್ತಿçÃವೃತ್ತ, ಸುಭಾಷ ಚಂದ್ರಬೋಸ್ ವೃತ್ತ, ಡಿಗ್ರಿ ಕಾಲೇಜ್ ಮಾರ್ಗವಾಗಿ ಜಿಲ್ಲಾ ಕರವೇ ಕಾರ್ಯಲಯದವರೆಗೆ ನಡೆಯಿತು. ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ : ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ಎಚ್ಚತ್ತ ರಾಜ್ಯ ಸರ್ಕಾರ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡದ ಭಾಗವಾಗಿ ೬೦:೪೦ ಅನುಪಾತದಡಿ ಆದೇಶ ಹೊರಡಿಸಿದ್ದು, ಅಂಗಡಿ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಸದ ಅಂಗಡಿ ಮಾಲೀಕರ ವಿರುದ್ದ ಕ್ರಮಕೈಗೊಳ್ಳಲಾಗುವುದು, ನಾವು ಯಾವುದಕ್ಕೂ ಹೆದರುವುದಿಲ್ಲ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಯಮನಯ್ಯ ಗುತ್ತೇದಾರ, ಚೌಡಯ್ಯ ಬಾವೂರ, ರವಿರಾಜ ಹೊನಗೇರಾ, ಅಂಬ್ರೇಶ ಹತ್ತಿಮನಿ, ಅಬ್ದುಲ್ ಚಿಗನೂರ್, ಸುರೇಶ ಬೆಳಗುಂದಿ, ಚನ್ನಬಸ್ಸು ಯರಗೋಳ, ಮಹೇಶ ಠಾಣಗುಂದಿ ಮತ್ತು ಇತರರಿದ್ದರು.

ಆಂಗ್ಲ ನಾಮಫಲಕ ಹಾಕಿದರೆ ಹುಷಾರ್

ಯಾದಗಿರಿ ನಗರದ ರೈಲ್ವೆ ನಿಲ್ದಾಣದಿಂದ ಕನ್ನಡದ ಕಟ್ಟಾಳುಗಳ ಅದ್ದೂರಿ ಮೆರವಣಿಗೆ
ಆಂಗ್ಲ ನಾಮಫಲಕ ಹಾಕಿದರೆ ಹುಷಾರ್

ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಸೇರಿದಂತೆ ಹಲವು ಪದಾಧಿಕಾರಿಗಳು ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ಶುಕ್ರವಾರ ನಗರಕ್ಕಾಗಮಿಸಿದ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಮತ್ತೀತರ ಪದಾಧಿಕಾರಿಗಳ ಅದ್ದೂರಿ ಮೆರವಣಿಗೆ ಜರುಗಿತು.
ನಗರದ ರೈಲ್ವೆ ನಿಲ್ದಾಣದಿಂದ ತೆರೆದ ಜೀಪ್‌ನಲ್ಲಿ ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಕಾರ್ಯಕರ್ತರು ಬೈಕ್ ರ್ಯಾ ಲಿ ಮುಖಾಂತರ ರೈಲ್ವೆ ನಿಲ್ದಾಣ, ಶಾಸ್ತಿçÃವೃತ್ತ, ಸುಭಾಷ ಚಂದ್ರಬೋಸ್ ವೃತ್ತ, ಡಿಗ್ರಿ ಕಾಲೇಜ್ ಮಾರ್ಗವಾಗಿ ಜಿಲ್ಲಾ ಕರವೇ ಕಾರ್ಯಲಯದವರೆಗೆ ನಡೆಯಿತು.
ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ : ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ಎಚ್ಚತ್ತ ರಾಜ್ಯ ಸರ್ಕಾರ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡದ ಭಾಗವಾಗಿ ೬೦:೪೦ ಅನುಪಾತದಡಿ ಆದೇಶ ಹೊರಡಿಸಿದ್ದು, ಅಂಗಡಿ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಸದ ಅಂಗಡಿ ಮಾಲೀಕರ ವಿರುದ್ದ ಕ್ರಮಕೈಗೊಳ್ಳಲಾಗುವುದು, ನಾವು ಯಾವುದಕ್ಕೂ ಹೆದರುವುದಿಲ್ಲ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಯಮನಯ್ಯ ಗುತ್ತೇದಾರ, ಚೌಡಯ್ಯ ಬಾವೂರ, ರವಿರಾಜ ಹೊನಗೇರಾ, ಅಂಬ್ರೇಶ ಹತ್ತಿಮನಿ, ಅಬ್ದುಲ್ ಚಿಗನೂರ್, ಸುರೇಶ ಬೆಳಗುಂದಿ, ಚನ್ನಬಸ್ಸು ಯರಗೋಳ, ಮಹೇಶ ಠಾಣಗುಂದಿ ಮತ್ತು ಇತರರಿದ್ದರು.

ಯಾದಗಿರಿ ನಗರದ ರೈಲ್ವೆ ನಿಲ್ದಾಣದಿಂದ ಕನ್ನಡದ ಕಟ್ಟಾಳುಗಳ ಅದ್ದೂರಿ ಮೆರವಣಿಗೆ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಸೇರಿದಂತೆ ಹಲವು ಪದಾಧಿಕಾರಿಗಳು ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ಶುಕ್ರವಾರ ನಗರಕ್ಕಾಗಮಿಸಿದ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಮತ್ತೀತರ ಪದಾಧಿಕಾರಿಗಳ ಅದ್ದೂರಿ ಮೆರವಣಿಗೆ ಜರುಗಿತು. ನಗರದ ರೈಲ್ವೆ ನಿಲ್ದಾಣದಿಂದ ತೆರೆದ ಜೀಪ್‌ನಲ್ಲಿ ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಕಾರ್ಯಕರ್ತರು ಬೈಕ್ ರ್ಯಾ ಲಿ ಮುಖಾಂತರ ರೈಲ್ವೆ ನಿಲ್ದಾಣ, ಶಾಸ್ತಿçÃವೃತ್ತ, ಸುಭಾಷ ಚಂದ್ರಬೋಸ್ ವೃತ್ತ, ಡಿಗ್ರಿ ಕಾಲೇಜ್ ಮಾರ್ಗವಾಗಿ ಜಿಲ್ಲಾ ಕರವೇ ಕಾರ್ಯಲಯದವರೆಗೆ ನಡೆಯಿತು. ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ : ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗೆ ಎಚ್ಚತ್ತ ರಾಜ್ಯ ಸರ್ಕಾರ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡದ ಭಾಗವಾಗಿ ೬೦:೪೦ ಅನುಪಾತದಡಿ ಆದೇಶ ಹೊರಡಿಸಿದ್ದು, ಅಂಗಡಿ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಸದ ಅಂಗಡಿ ಮಾಲೀಕರ ವಿರುದ್ದ ಕ್ರಮಕೈಗೊಳ್ಳಲಾಗುವುದು, ನಾವು ಯಾವುದಕ್ಕೂ ಹೆದರುವುದಿಲ್ಲ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಯಮನಯ್ಯ ಗುತ್ತೇದಾರ, ಚೌಡಯ್ಯ ಬಾವೂರ, ರವಿರಾಜ ಹೊನಗೇರಾ, ಅಂಬ್ರೇಶ ಹತ್ತಿಮನಿ, ಅಬ್ದುಲ್ ಚಿಗನೂರ್, ಸುರೇಶ ಬೆಳಗುಂದಿ, ಚನ್ನಬಸ್ಸು ಯರಗೋಳ, ಮಹೇಶ ಠಾಣಗುಂದಿ ಮತ್ತು ಇತರರಿದ್ದರು.

ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ Read More »

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ Read More »

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ Read More »

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ :
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ Read More »

‘ಸಾಮ್ರಾಟ್ ಪೃಥ್ವಿರಾಜ್’ನ ಆಳ್ವಿಕೆ ಇನ್ನು ಒಟಿಟಿಯಲ್ಲಿ!!

ಬಾಲಿವುಡ್ ನ ಚಿರಯುವಕ, ಸ್ಟಾರ್ ನಟ ಅಕ್ಷಯ್ ಕುಮಾರ್ ಅವರ ಇತ್ತೀಚೆಗೆ ಬಿಡುಗಡೆಯಾದ ಬಹುನಿರೀಕ್ಷಿತ ಸಿನಿಮಾ ‘ಸಾಮ್ರಾಟ್ ಪೃಥ್ವಿರಾಜ್’. ಜೂನ್ 3ರಂದು ಬೆಳ್ಳಿಪರದೆ ಕಂಡಂತಹ ಈ ಚಿತ್ರ ಅಭಿಮಾನಿಗಳ ನಿರೀಕ್ಷೆಗಳಿಗೆ ತಣ್ಣೀರು ಎರಚಿತ್ತು. ಭಾರತೀಯ ಇತಿಹಾಸದ ಪ್ರಮುಖ ದೊರೆ ಪೃಥ್ವಿರಾಜ್ ಚೌಹಾಣ್ ಅವರ ಕಥೆ ಹಿಡಿದು ಮಾಡಿದ್ದ ಈ ಸಿನಿಮಾದ ಮೇಲೆ ಸಿನಿರಸಿಕರು ಆಸೆಯ ದೃಷ್ಟಿ ನೆಟ್ಟಿದ್ದರು. ಆದರೆ ಅಭಿಮಾನಿಗಳು ಅಂದುಕೊಂಡಂತಹ ನಿರೀಕ್ಷೆಗಳಾಗಲಿ, ಚಿತ್ರತಂಡ ಬಯಸಿದ ಫಲಿತಾಂಶವಾಗಲಿ ಸಿನಿಮಾದಿಂದ ದೊರೆಯಲಿಲ್ಲ. ಸದ್ಯ ಈ ಸಿನಿಮಾ ಒಟಿಟಿ ಪರದೆ ಸೇರಲು ಸಜ್ಜಾಗಿದೆ. ಡಾ| ಚಂದ್ರಪ್ರಕಾಶ್ ದ್ವಿವೇದಿ ಅವರು ನಿರ್ದೇಶಿಸಿರುವ ಈ ಐತಿಹಾಸಿಕ ಸಿನಿಮಾ ಇದೇ ಜುಲೈ 1ರಿಂದ ‘ಅಮೆಜಾನ್ ಪ್ರೈಮ್ ವಿಡಿಯೋ’ದಲ್ಲಿ ಲಭ್ಯವಾಗಲಿದೆ. ಹಿಂದಿ ಭಾಷೆಯ ಜೊತೆಗೆ ತಮಿಳು ಹಾಗು ತೆಲುಗು ಭಾಷೆಗಳಲ್ಲೂ ‘ಪ್ರೈಮ್ ವಿಡಿಯೋ’ದಲ್ಲಿ ಚಿತ್ರ ಲಭ್ಯವಾಗಲಿದೆ. ಅಕ್ಷಯ್ ಕುಮಾರ್ ಅವರ ಜೊತೆಗೆ ‘ಮಿಸ್ ವರ್ಲ್ಡ್’ ಖ್ಯಾತಿಯ ಮಾನುಷಿ ಚಿಲ್ಲರ್, ಸೋನು ಸೂದ್, ಸಂಜಯ್ ದತ್ ಮುಂತಾದ ಹೆಸರಾಂತ ಕಲಾವಿದರೂ ಈ ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಯಶ್ ರಾಜ್ ಫಿಲಂಸ್(YRF) ಸಿನಿಮಾಗೆ ಬಂಡವಾಳ ಹೂಡಿದ್ದು, ಅಕ್ಷಯ್ ಕುಮಾರ್ ಅವರು ಒಂದು ಪರಿಪೂರ್ಣವಾದ ಐತಿಹಾಸಿಕ ಪಾತ್ರವನ್ನು ನೇರವೇರಿಸಿದ ಮೊದಲ ಸಿನಿಮಾ ಇದಾಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲಾಗದೆ ಇದ್ದವರು ಇದೇ ಜುಲೈ 1ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ನೋಡಬಹುದಾಗಿದೆ. ಸಿನಿಮಾದ ಬಗ್ಗೆ ಮಾತನಾಡುವ ಅಕ್ಷಯ್ ಕುಮಾರ್, “ಮೂರು ದಶಕದ ನನ್ನ ಸಿನಿರಂಗದ ವೃತ್ತಿಯಲ್ಲಿ ಮೊದಲ ಬಾರಿಗೆ ಒಂದು ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದೇನೆ. ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರ ಪಾತ್ರಕ್ಕೆ ಜೀವ ತುಂಬಿರುವುದು ನನಗೆ ಹೆಮ್ಮೆಯ ವಿಚಾರ. ನಮ್ಮೀ ಅದ್ಭುತ ಸಿನಿಮಾವನ್ನು ಪ್ರೈಮ್ ವಿಡಿಯೋ ಮೂಲಕ ನಿಮ್ಮ ಮುಂದಿಡಲು ನಾವು ಉತ್ಸುಕಾರಾಗಿದ್ದೇವೆ” ಎಂದಿದ್ದಾರೆ. ಜುಲೈ ಒಂದನೇ ತಾರೀಕಿನಿಂದ ‘ಪ್ರೈಮ್ ವಿಡಿಯೋ’ದಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ.

‘ಸಾಮ್ರಾಟ್ ಪೃಥ್ವಿರಾಜ್’ನ ಆಳ್ವಿಕೆ ಇನ್ನು ಒಟಿಟಿಯಲ್ಲಿ!! Read More »

ಘಟಾನುಘಟಿ ಸಿನಿಮಾಗಳನ್ನ ಹಿಂದಿಕ್ಕಿದ ‘777 ಚಾರ್ಲಿ’.

ಸದ್ಯ ಭಾರತದಾದ್ಯಂತ ಮನೆಮಾತಾಗಿರುವ ಚಿತ್ರ ‘777 ಚಾರ್ಲಿ’. ಎಳೆಯರಿಂದ ಹಿಡಿದು ಇಳಿವಯಸ್ಕರವರೆಗೆ ಪ್ರತಿಯೊಬ್ಬರೂ ಮನಸಾರೆ ಚಿತ್ರವನ್ನ ಹಾಡಿಹೊಗಳುತ್ತಿದ್ದಾರೆ. ಧರ್ಮ-ಚಾರ್ಲಿಯ ಜೀವನದ ಕಥೆಯ ಮೂಲಕ ಮನುಷ್ಯ ಮತ್ತು ನಾಯಿಯ ನಡುವಿನ ಭಾಂದವ್ಯವನ್ನು ಸಾರುವ ಈ ಸಿನಿಮಾ ಎಲ್ಲರ ಮನಸ್ಸಿನ ಕದ ತಟ್ಟಿದೆ.ಇಂತಹ ಸಿನಿಮಾ ದಿನದಿಂದ ದಿನಕ್ಕೆ ಯಶಸ್ಸಿನ ಹೊಸ ಹೊಸ ಮೆಟ್ಟಿಲುಗಳನ್ನು ಏರುತ್ತಿದೆ. ಪ್ರಪಂಚದ ಪ್ರಖ್ಯಾತ ಸಿನಿಮಾ ವಿಮರ್ಶಕ ಜಾಲತಾಣ ‘ಐಎಂಡಿಬಿ(IMDB)’.ಜಗತ್ತಿನಾದ್ಯಂತ ವಿವಿಧ ಭಾಷೆಗಳ ಚಿತ್ರಗಳನ್ನು ಜನರದ್ದೇ ಅಭಿಪ್ರಾಯಗಳ ಮೂಲಕ ರೇಟ್ ಮಾಡುತ್ತದೆ. ಇದೀಗ ‘IMDB’ ರೇಟಿಂಗ್ ನಲ್ಲಿ 116ನೇ ಸ್ಥಾನ ಪಡೆದಿದೆ ‘777 ಚಾರ್ಲಿ’. ಸುಮಾರು ಒಂಬತ್ತು ಸಾವಿರ ಜನರ ವೋಟ್ ಗಳ ಆಧಾರದಲ್ಲಿ 10ರಲ್ಲಿ 9.2 ರೇಟಿಂಗ್ ಅನ್ನು ಪಡೆದುಕೊಂಡು 116ನೇ ಸ್ಥಾನವನ್ನ ಅಲಂಕರಿಸಿದೆ. ಈ ಪ್ರಕ್ರಿಯೆಯಲ್ಲಿ ಭಾರತ ಚಿತ್ರರಂಗದ ದಿಗ್ಗಜ ಚಿತ್ರಗಳಾದ ‘ಕೆಜಿಎಫ್ ಚಾಪ್ಟರ್ 1, ಬಾಹುಬಲಿ 1, RRR ಮುಂತಾದವುಗಳನ್ನ ಹಿಂದಿಕ್ಕಿದೆ. RRR ಚಿತ್ರ ಇದೇ ಸಾಲಿನಲ್ಲಿ 169ನೇ ಸ್ಥಾನ ಪಡೆದಿದೆ. ಇದಷ್ಟೇ ಅಲ್ಲದೇ ಪ್ರಪಂಚದ ಅತೀ ಜನಪ್ರಿಯ ಸಿನಿಮಾಗಳ ಸಾಲಿನಲ್ಲಿ 66ನೇ ಸ್ಥಾನಕ್ಕೇರಿದೆ ‘777 ಚಾರ್ಲಿ’. ಚಿತ್ರವನ್ನ ಕಂಡಂತಹ ಪ್ರತಿಯೊಬ್ಬ ಪ್ರೇಕ್ಷಕನ ಮನಸ್ಸಿನಲ್ಲೇ ಕೂರುವಂತದ್ದು ‘777 ಚಾರ್ಲಿ’, ‘ಬುಕ್ ಮೈ ಶೋ’ ಆಪ್ ನಲ್ಲೂ ಸಹ ಶೇಕಡ 97ರಷ್ಟು ಅಂಕ ಪಡೆದಿದೆ. ಕಿರಣ್ ರಾಜ್ ಕೆ ಅವರ ನಿರ್ದೇಶನದಲ್ಲಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಸಂಗೀತ ಶೃಂಗೇರಿ ಮುಂತಾದವರು ನಟಿಸಿದ್ದು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಜೂನ್ 10ರಂದು ಬಿಡುಗಡೆಯಾದ ಈ ಸಿನಿಮಾ ಸದ್ಯ ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಘಟಾನುಘಟಿ ಸಿನಿಮಾಗಳನ್ನ ಹಿಂದಿಕ್ಕಿದ ‘777 ಚಾರ್ಲಿ’. Read More »

ಮಹಿಳೆಯ ವೈಯಕ್ತಿಕ ನಿರ್ಧಾರ ಪ್ರಶ್ನಿಸಬೇಡಿ ಎಂದ ರಾಧಾ ಮಿಸ್… ಏನು ಗೊತ್ತಾ?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಧಾ ರಮಣ ಧಾರಾವಾಹಿಯಲ್ಲಿ ನಾಯಕಿ ಆರಾಧನಾ ಆಲಿಯಾಸ್ ರಾಧಾ ಮಿಸ್ ಆಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಮುಂದೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ನಟನೆಯಿಂದ ಕೊಂಚ ದೂರವಿದ್ದ ರಾಧಾ ಮಿಸ್ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಸಕತ್ ಆ್ಯಕ್ಟೀವ್. ಸದಾ ಕಾಲ ಹೊಸ ಹೊಸ ಪೋಸ್ಟ್ ಗಳ ಮೂಲಕ ನೆಟ್ಟಿಗರ ಮನ ಸೆಳೆಯುತ್ತಿರುತ್ತಾರೆ ಶ್ವೇತಾ ಪ್ರಸಾದ್. ಇನ್ನು ಹೆಚ್ಚಾಗಿ ಫೋಟೋಶೂಟ್ ಗಳ ಮೂಲಕವೂ ಸದ್ದು ಮಾಡುತ್ತಿರುವ ಶ್ವೇತಾ ಪ್ರಸಾದ್ ಅಪರೂಪಕ್ಕೊಮ್ಮೆ ತಮ್ಮ ಹಾಟ್ ಅವತಾರದ ಮೂಲಕ ಪಡ್ಡೆ ಹೈಕ್ಕಳ ಮನ ಕದ್ದಿದ್ದೂ ಇದೆ. ಇಂತಿಪ್ಪ ಚೆಲುವೆಗೆ ನೀವ್ಯಾಗ ಮಕ್ಕಳನ್ನು ಮಾಡಿಕೊಳ್ಳುತ್ತೀರಿ? ಮದುವೆಯಾಗಿ ವರ್ಷ ಕಳೆದರೂ ಇನ್ನು ಕೂಡಾ ಮಕ್ಕಳಾಗಿಲ್ಲ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಕೇಳುತ್ತಿದ್ದರು. ಪ್ರತಿಸಲವೂ ಇಂತಹ ಪ್ರಶ್ನೆ ಬಂದಾಗ ಗಪ್ ಚುಪ್ ಆಗಿದ್ದ ಶ್ವೇತಾ ಇದೀಗ ಪೋಸ್ಟ್ ಹಾಕುವ ಮೂಲಕ ಎಲ್ಲಾ ಪ್ರಶ್ನೆಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. “ಇನ್ನು ಕೂಡಾ ನನಗೆ ಮಗುವಾಗಿಲ್ಲ. ಅದಕ್ಕೆ ಕಾರಣವೇನು ಎಂಬುದು ನಿಮ್ಮ ಪ್ರಶ್ನೆ. ಆದರೆ ಇದು ನನ್ನ ವೈಯಕ್ತಿಕ ವಿಚಾರ. ಇದರಲ್ಲಿ ನಿಮಗೆ ಯಾವುದೇ ರೀತಿಯ ಸಂಬಂಧವಿಲ್ಲ‌. ಮಗು ಪಡೆಯುವುದು, ಮಗುವಿಗೆ ಜನ್ಮ ನೀಡುವುದು ಮಹಿಳೆಯ ಆಯ್ಕೆ‌. ಯಾವಾಗ ಎಲ್ಲಿ, ಹೇಗೆ ಎನ್ನುವುದನ್ನು ಅವಳಿಗೆ ಬಿಟ್ಟುಬಿಡಿ. ಓದು, ನಂತರ ಮದುವೆ, ಮುಂದೆ ಮಗು, ಕೊನೆಗೆ ಸಾವು ಹೀಗೆ ಅಂತ ಏನು ಸೂತ್ರವಿಲ್ಲ’ ಎಂದಿದ್ದಾರೆ. ಇದರ ಜೊತೆಗೆ ಈಗಾಗಲೇ ಮಕ್ಕಳಿರುವ ಬಗ್ಗೆ ಮಾತನಾಡಿರುವ ಶ್ವೇತಾ “ಕುಟುಂಬದವರ ಒತ್ತಡದಿಂದ, ಸಮಾಜ ಕೇಳುತ್ತಿದೆ ಎಂದು, ಅಮ್ಮ ಹೇಳಿದರು ಎನ್ನುವ ಕಾರಣಕ್ಕೆ ಮಗುವನ್ನು ಮಾಡಿಕೊಳ್ಳುತ್ತಾರೆ. ಆದರೆಒಬ್ಬ ಮಹಿಳೆ ಮಗು ಮಾಡಿಕೊಳ್ಳಲು ನಿರ್ಧರಿಸುವ ಪಯಣ ತುಂಬಾ ಪ್ರಮುಖವಾದುದು. ಮಗುವನ್ನು ಪಡೆಯಲು ಅವಳೇ ನಿರ್ಧಾರ ಪಡೆಯಬೇಕು. ಅದನ್ನು ನೀವು ಅಲ್ಲ, ಬೇರೆ ಯಾರೂ ಕೂಡಾ ನಿರ್ಧರಿಸಬಾರದು. ಮುಖ್ಯವಾಗಿ ಅವಳ ನಿರ್ಧಾರವನ್ನು ಪ್ರಶ್ನೆ ಮಾಡದಿರಿ. ಇದನ್ನು ಪ್ರಶ್ನೆ ಮಾಡಲು ಯಾರಿಗೂ ಅಧಿಕಾರವಿಲ್ಲ’ ಎಂದು ಖಡಕ್ ಆಗಿ ನೆಟ್ಟಿಗರಿಗೆ ಉತ್ತರ ನೀಡಿದ್ದಾರೆ ಶ್ವೇತಾ.

ಮಹಿಳೆಯ ವೈಯಕ್ತಿಕ ನಿರ್ಧಾರ ಪ್ರಶ್ನಿಸಬೇಡಿ ಎಂದ ರಾಧಾ ಮಿಸ್… ಏನು ಗೊತ್ತಾ? Read More »

Scroll to Top