Karnataka Bhagya

ರಾಜಕೀಯ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ Read More »

ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ಅಹಿಂದ ಬಂಧುಗಳು ಎಲ್ಲರೂ ಒಗ್ಗಟ್ಟಾದರೆ ವಿಧಾನಸಭಾ ಚುನಾವಣೆ ೨೦೨೮ಕ್ಕೆ ೧೧೩ ಅಹಿಂದ ಶಾಸಕರು ಮಾಡುವ ತಾಕತ್ತು ನಮ್ಮಲಿದ್ದು, ಇದು ನೂರಕ್ಕೆ ನೂರು ಸತ್ಯ ನಮ್ಮ ಆತ್ಮವಿಶ್ವಾಸ ಇದೆ ಎಂದು ಅಹಿಂದ ಕರ್ನಾಟಕ ರಾಜ್ಯ ಗೌರವ ಅಧ್ಯಕ್ಷರಾದ ಎಚ್ ಎಮ್ ರೇವಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಮಟ್ಟದಲ್ಲಿ ಅಹಿಂದ ಸಂಘಟನೆ ಮಾಡಿ ಪ್ರತಿಯೊಂದು ಬೂತ್ ಅಧ್ಯಕ್ಷರನ್ನ ನೇಮಕ ಮಾಡಲು ತಾಲೂಕ ಅಧ್ಯಕ್ಷರಿಗೆ ಪೂರ್ಣ ಅಧಿಕಾರ ನೀಡಿರುತ್ತೇವೆ. ತಾವೆಲ್ಲರೂ ಪ್ರವಾಸ ಮಾಡಿ ಪ್ರತಿಯೊಂದು ಹಳ್ಳಿಗೆ ಭೇಟಿಕೊಟ್ಟು ಬೂತ್ ಅಧ್ಯಕ್ಷರನ್ನು ಅಹಿಂದ ಭೂತ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಘಟಿಸಿ ಜಿಲ್ಲಾ ಅಧ್ಯಕ್ಷರಿಗೆ ವರದಿ ನೀಡಬೇಕೆಂದು ಪದಾಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ಪೂರ್ಣ ಬೆಂಬಲವಾಗಿ ನಿಂತು ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಅಹಿಂದ ಸಂಘಟನೆಯು ಹೊಂದಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸ್ಪರ್ಧೆ ಮಾಡುವ ಅಹಿಂದ ನಾಯಕರು ಬೇಗನೆ ನಮ್ಮ ಅಹಿಂದ ಜಿಲ್ಲಾಧ್ಯಕ್ಷರಿಗೆ ತಮ್ಮ ಹೆಸರುಗಳನ್ನು ನೋಂದಣಿ ಮಾಡಬೇಕು ಎಂದು ತಿಳಿಸಿದ್ದಾರೆ.

ಅಹಿಂದ ಸಂಘಟನೆ ಬಲಪಡಿಸಿ

ಅಹಿಂದ ಸಂಘಟನೆ ಬಲಪಡಿಸಿ ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ಅಹಿಂದ ಬಂಧುಗಳು ಎಲ್ಲರೂ ಒಗ್ಗಟ್ಟಾದರೆ ವಿಧಾನಸಭಾ ಚುನಾವಣೆ ೨೦೨೮ಕ್ಕೆ ೧೧೩ ಅಹಿಂದ ಶಾಸಕರು ಮಾಡುವ ತಾಕತ್ತು ನಮ್ಮಲಿದ್ದು, ಇದು ನೂರಕ್ಕೆ ನೂರು ಸತ್ಯ ನಮ್ಮ ಆತ್ಮವಿಶ್ವಾಸ ಇದೆ ಎಂದು ಅಹಿಂದ ಕರ್ನಾಟಕ ರಾಜ್ಯ ಗೌರವ ಅಧ್ಯಕ್ಷರಾದ ಎಚ್ ಎಮ್ ರೇವಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಮಟ್ಟದಲ್ಲಿ ಅಹಿಂದ ಸಂಘಟನೆ ಮಾಡಿ ಪ್ರತಿಯೊಂದು ಬೂತ್ ಅಧ್ಯಕ್ಷರನ್ನ ನೇಮಕ ಮಾಡಲು ತಾಲೂಕ ಅಧ್ಯಕ್ಷರಿಗೆ ಪೂರ್ಣ ಅಧಿಕಾರ ನೀಡಿರುತ್ತೇವೆ. ತಾವೆಲ್ಲರೂ ಪ್ರವಾಸ ಮಾಡಿ ಪ್ರತಿಯೊಂದು ಹಳ್ಳಿಗೆ ಭೇಟಿಕೊಟ್ಟು ಬೂತ್ ಅಧ್ಯಕ್ಷರನ್ನು ಅಹಿಂದ ಭೂತ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಘಟಿಸಿ ಜಿಲ್ಲಾ ಅಧ್ಯಕ್ಷರಿಗೆ ವರದಿ ನೀಡಬೇಕೆಂದು ಪದಾಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ  ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ಪೂರ್ಣ ಬೆಂಬಲವಾಗಿ ನಿಂತು ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಅಹಿಂದ ಸಂಘಟನೆಯು ಹೊಂದಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸ್ಪರ್ಧೆ ಮಾಡುವ ಅಹಿಂದ ನಾಯಕರು ಬೇಗನೆ ನಮ್ಮ ಅಹಿಂದ ಜಿಲ್ಲಾಧ್ಯಕ್ಷರಿಗೆ ತಮ್ಮ ಹೆಸರುಗಳನ್ನು ನೋಂದಣಿ ಮಾಡಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ಅಹಿಂದ ಬಂಧುಗಳು ಎಲ್ಲರೂ ಒಗ್ಗಟ್ಟಾದರೆ ವಿಧಾನಸಭಾ ಚುನಾವಣೆ ೨೦೨೮ಕ್ಕೆ ೧೧೩ ಅಹಿಂದ ಶಾಸಕರು ಮಾಡುವ ತಾಕತ್ತು ನಮ್ಮಲಿದ್ದು, ಇದು ನೂರಕ್ಕೆ ನೂರು ಸತ್ಯ ನಮ್ಮ ಆತ್ಮವಿಶ್ವಾಸ ಇದೆ ಎಂದು ಅಹಿಂದ ಕರ್ನಾಟಕ ರಾಜ್ಯ ಗೌರವ ಅಧ್ಯಕ್ಷರಾದ ಎಚ್ ಎಮ್ ರೇವಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಮಟ್ಟದಲ್ಲಿ ಅಹಿಂದ ಸಂಘಟನೆ ಮಾಡಿ ಪ್ರತಿಯೊಂದು ಬೂತ್ ಅಧ್ಯಕ್ಷರನ್ನ ನೇಮಕ ಮಾಡಲು ತಾಲೂಕ ಅಧ್ಯಕ್ಷರಿಗೆ ಪೂರ್ಣ ಅಧಿಕಾರ ನೀಡಿರುತ್ತೇವೆ. ತಾವೆಲ್ಲರೂ ಪ್ರವಾಸ ಮಾಡಿ ಪ್ರತಿಯೊಂದು ಹಳ್ಳಿಗೆ ಭೇಟಿಕೊಟ್ಟು ಬೂತ್ ಅಧ್ಯಕ್ಷರನ್ನು ಅಹಿಂದ ಭೂತ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಘಟಿಸಿ ಜಿಲ್ಲಾ ಅಧ್ಯಕ್ಷರಿಗೆ ವರದಿ ನೀಡಬೇಕೆಂದು ಪದಾಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ಪೂರ್ಣ ಬೆಂಬಲವಾಗಿ ನಿಂತು ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಅಹಿಂದ ಸಂಘಟನೆಯು ಹೊಂದಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸ್ಪರ್ಧೆ ಮಾಡುವ ಅಹಿಂದ ನಾಯಕರು ಬೇಗನೆ ನಮ್ಮ ಅಹಿಂದ ಜಿಲ್ಲಾಧ್ಯಕ್ಷರಿಗೆ ತಮ್ಮ ಹೆಸರುಗಳನ್ನು ನೋಂದಣಿ ಮಾಡಬೇಕು ಎಂದು ತಿಳಿಸಿದ್ದಾರೆ.

ಅಹಿಂದ ಸಂಘಟನೆ ಬಲಪಡಿಸಿ Read More »

ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಮತದಾನ

ಪುತ್ರ ಮಹೇಶರಡ್ಡಿ ಮುದ್ನಾಳ ಸಾಥ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :- ಲೋಕಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಅವರು ಮಂಗಳವಾರ ತಾಲೂಕಿನ ಮುದ್ನಾಳ ಮತಗಟ್ಟೆ ಕೇಂದ್ರಕ್ಕೆ ಪತ್ನಿ ಮತ್ತು ಪುತ್ರಿ ಹಾಗೂ ಪುತ್ರ ಮಹೇಶರಡ್ಡಿ ಮುದ್ನಾಳ ಜೊತೆಗೆ ತೆರಳಿ ಸರದಿಯಲ್ಲಿ ನಿಂತು ಮತದಾನ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ರಾಜ್ಯದ 14 ಕ್ಷೇತ್ರದಲ್ಲೂ ಕಮಲ ಅರಳಲಿದೆ, ಇದರಲ್ಲಿ ಅನುಮಾನವೇ ಇಲ್ಲ, ಪ್ರಸಕ್ತ ಚುನಾವಣೆಯಲ್ಲಿ ಸುಳ್ಳು ಗ್ಯಾರಂಟೀಗಳು ಏನು ಕೆಲಸ ಮಾಡೋಲ್ಲ, ತೆರಿಗೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ನಮ್ಮ ಹಣ ಕಸಿದು ನಮಗೆ ಕೊಡುತ್ತಿದ್ದಾರೆ, ಎಂಬುದು ಜನರಿಗೆ ಮನವರಿಕೆಯಾಗಿದೆ, ಅವರ ಈ ದೊಂಬರಾಟ ನಡೆಯೋಲ್ಲ, ಕಳೆದ 10 ವರ್ಷಗಳ ಕಾಲ ಜನಪರ ಆಡಳಿತ ನಡೆಸಿದ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂದು ಜನರು ಸಂಕಲ್ಪ ಮಾಡಿದ್ದು, ಚುನಾವಣೆಯಲ್ಲಿ 400 ಕ್ಕೂ ಹೆಚ್ಚು ಕಮಲಗಳು ಅರಳಲಿದೆ ಎಂದು ಹೇಳಿದರು…

ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಮತದಾನ Read More »

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ ಕನಾರ್ಟಕ ಭಾಗ್ಯ ವಾರ್ತೆ ಯಾದಗಿರಿ : ಕಾಂಗ್ರೆಸ್ ಪಕ್ಷ ಎ ಟೂ ಝೆಡ್ ವರೆಗೂ ಇಂಗ್ಲೀಷ್ ವರ್ಣಮಾಲೆ ಹೆಸರಿನಡಿ ಮಾಡಿದ ಹಗರಣಗಳು ಸರಾಗವಾಗಿ ಹೆಸರಿಸಲಾಗಿದೆ ಅಷ್ಟೊಂದು ಹಗರಣಗಳು ಮಾಡಿ ದೇಶದ ಸಂಪತ್ತು, ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಇಂತಹ ಬೃಹತ್ ಭ್ರಷ್ಟಾಚಾರದ ಪಕ್ಷಕ್ಕೆ ಏನಾದರೂ ಅಧಿಕಾರ ಕೊಟ್ಟರೆ ದೇಶದ ಸ್ಥಿತಿ ಅದೋಗತಿಯೇ  ಗ್ಯಾರಂಟಿ  ಎಂದು ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಭಾಗವಹಿಸಿ ಬಸವೇಶ್ವರ ವೃತ್ತದಲ್ಲಿ ನೆರೆದ ಜನರನ್ನು ಉದ್ದೇಶಿಸಿ ಮಾತನಾಡಿದರು. ಭ್ರಷ್ಟಾಚಾರ ಮುಕ್ತ, ಭಯೋತ್ಪಾಧನಾ ಮುಕ್ತ ಕಳಂಕ ರಹಿತ ಆಡಳಿತ ಮತ್ತು ದೇಶದ ಉನ್ನತೀಕರಣಕ್ಕೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ನಾವು ಪ್ರಧಾನಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ದೇಶದ ಸುಭದ್ರತೆಗಾಗಿ, ಏಳ್ಗೆಗಾಗಿ ಬಿಜೆಪಿಗೆ ಮತ ನೀಡುವ ಮೂಲಕ ಸಹಕರಿಸಬೇಕಿದೆ. ಕಾಂಗ್ರೆಸ್ ಗ್ಯಾರಂಟಿ ಹೆಸರಿನಡಿ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಒಂದು ಕೈಯಿಂದ ದುಡ್ಡು ನೀಡಿದಂತೆ ಮಾಡಿ ಇನ್ನೊಂದಡೆ ದುಪ್ಪಟ್ಟು ಹಣ ದೋಚುವ ಕೆಲಸ ಮಾಡುತ್ತಿದೆ. ಮೋದಿಜೀ ಅವರು ವರ್ಷಕ್ಕೆ ೬ ಸಾವಿರ ಧನ ಸಹಾಯ ಸೇರಿದಂತೆ ಯಡಿಯೂರಪ್ಪ ಸಿಎಂ ಇದ್ದಾಗ ರಾಜ್ಯದಿಂದ ೪ ಸಾವಿರ ಸೇರಿ ವರ್ಷಕ್ಕೆ ೧೦ ಸಾವಿರ ರೂ. ರೈತರ ಅಕೌಂಟ್‍ಗೆ ಹಾಕಲಾಗುತಿತ್ತು. ಆದರೆ ಸಿದ್ರಾಮಯ್ಯ ಬಂದು ರಾಜ್ಯದ ೪ ಸಾವಿರ ತೆಗೆದು ಹಾಕಿದ್ದಾರೆ ಎಂದು ಗುಡುಗಿದರು. ರೈತರ ಹಿತಾಸಕ್ತಿ ಕಾಪಾಡದ ಕಾಂಗ್ರೆಸ್ ಸುಳ್ಳು ಪಳ್ಳು ಯೋಜನೆ ರೂಪಿಸಿ ರಾಜ್ಯದ ಬೊಕ್ಕಸ ಖಾಲಿ ಚೊಂಬು ಮಾಡಿಟ್ಟಿದೆ. ಮೋದಿಜೀ ಖಾಲಿ ಚೊಂಬು ಕೊಟ್ಟಿದ್ದಾರೆ ಎನ್ನುವ ಸಿದ್ರಾಮಯ್ಯ, ಖರ್ಗೆ ಮತ್ತು ಬಂಡೆಗೆ ಈ ಬಾರಿ ನಾಲ್ಕು ನೂರಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ನವರ ಕೈಗೆ ಚೊಂಬು ಕೊಟ್ಟು ಕಳಿಸಬೇಕಿದೆ. ಮೋದಿಜೀಯವರು ಅಕ್ಷಯಪಾತ್ರೆ ಕೊಟ್ಟಿದ್ದಾರೆ ಕಾಂಗ್ರೆಸ್ ನವರು ಅದನ್ನು ಪೊಳ್ಳು ಗ್ಯಾರಂಟಿ ನೀಡಿ ಖಾಲಿ ಚೊಂಬು ಆಗಿಸಿದ್ದು, ಅದನ್ನೆ ಅವರು ಮುಂದಿನ ಸರ್ಕಾರ ಆಡಳಿತ ಬರುವವರಿಗೆ ನೀಡುವ ಹುನ್ನಾರವನ್ನೇ ಜಾಹಿರಾತು ಮೂಲಕ ಸಾಬೀತು ಪಡಿಸಿದ್ದಾರೆ ಎಂದು ದೂರಿದರು. ಕಾಂಗ್ರೆಸ್ ಎರಡು ಕೆಟ್ಟ ಕಾನೂನು ಜಾರಿಗೆ ಸಿದ್ಧತೆ ಮಾಡಿಕೊಂಡಿದೆ. ಮೊದಲನೇಯದ್ದು ಆಸ್ತಿ ಕಸಿದುಕೊಳ್ಳುವದು ಹೇಗೆ.? ಅಂದರೆ ಅಮೇರಿಕಾದಲ್ಲಿರುವ ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.೫೫ ರಷ್ಟು ಆಸ್ತಿ, ಸಂಪತ್ತನ್ನು ಕಸಿದುಕೊಂಡು ಹೆಚ್ಚು ಮಕ್ಕಳನ್ನು ಹೆತ್ತವರಿಗೆ ಅಂದರೆ ಯಾರು ಹೆಚ್ಚು ಮಕ್ಕಳನ್ನು ಹೆತ್ತವರು ಮುಸ್ಲಿಂರಿಗೆ ಹಂಚೋ ಕಾನೂನು ತರಲು ಕಾಂಗ್ರೆಸ್ ಮುಂದಾಗಿದೆ. ಇನ್ನೊಂದು ಅಟ್ರಾಸಿಟಿ ಮಾದರಿ ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೂ ಕೊಡುವ ಹುನ್ನಾರ ನಡೆಸಿದ್ದಾರೆ. ಅಂದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತದಿರಲಿ ಅವರನ್ನು ಕೆಂಗಣ್ಣಿನಿಂದ ನೋಡಿದರು ಒದ್ದು ಒಳಗಾಗುವಂಥ ವಿಶೇಷ ಕಾನೂನು ತರಲು ಹೊರಟಿದೆ ಎಂದು ಕಿಡಿ ಕಾರಿದರು.  ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ತಾಲೂಕು ಮಂಡಲ ಅಧ್ಯಕ್ಷ ರಾಜೂಗೌಡ ಉಕ್ಕಿನಾಳ, ನಗರ ಅಧ್ಯಕ್ಷ ದೇವಿಂದ್ರಪ್ಪ ಕೋನೇರ, ಪ್ರಮುಖ ಹಿರಿಯರಾದ ಡಾ.ಚಂದ್ರಶೇಖರ ಸುಬೇದಾರ, ಶಿವರಾಜ ದೇಶಮುಖ, ಬಸವರಾಜ ವಿಭೂತಿಹಳ್ಳಿ ಇತರರಿದ್ದರು.

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ Read More »

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ದೇಶದ ಸುಭದ್ರತೆಗಾಗಿ ಮತ ನೀಡಿ ಕರ್ನಾಟಕ ಭಾಗ್ಯ ವಾರ್ತೆ ಸುರಪುರ : ದೇಶದ ಸಮಗ್ರ ಅಭಿವೃಧ್ಧಿಗಾಗಿ ಮತ್ತು ದೇಶದ ಸುಭದ್ರತೆಗಾಗಿ ತಾವೆಲ್ಲರು ನಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ಕೈ ಬಲಪಡಿಸುವಂತೆ ಭಾರತೀಯ ಜನತಾ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ ನಡ್ಡಾ ಜನರಲ್ಲಿ ಮನವಿ ಮಾಡಿದರು. ವಿಧಾನಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ (ರಾಜುಗೌಡ) ಹಾಗೂ ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಪ್ರಚಾರಕ್ಕೆ ಆಗಮಿಸಿ, ರೋಡ್ ಶೋ ನಡೆಸಿ ಮಾತನಾಡಿ,ದೇಶದಲ್ಲಿನ ಮಹಿಳೆಯರ ಏಳಿಗೆ,ರೈತರ ಏಳಿಗೆ,ಕಾರ್ಮಿಕರ ಏಳಿಗೆಗಾಗಿ ತಾವೆಲ್ಲರು ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಕರೆ ನೀಡಿ,ಬಿಜೆಪಿಗೆ ತಾವು ಮತ ನೀಡಿ ರಾಜಾ ಅಮರೇಶ್ವರ ನಾಯಕರನ್ನು ದೆಹಲಿಗೆ ಮತ್ತು ನರಸಿಂಹ ನಾಯಕ (ರಾಜುಗೌಡ) ಅವರನ್ನು ಬೆಂಗಳೂರಿಗೆ ವಿಧಾನಸೌಧಕ್ಕೆ ಕಳುಹಿಸುವಂತೆ ಕರೆ ನೀಡಿದರು. ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ,ಮಾಜಿ ಸಚಿವ ರಾಜುಗೌಡ ಮಾತನಾಡಿ,ಇಂದು ಸುರಪುರ ಜನತೆಗೆ ಕುಡಿಯುವ ನೀರು ಹಗಲಿರಳು ದೊರೆಯುವಂತೆ ಮಾಡಿದ್ದೇನೆ,ನಾನು ಶಾಸಕನಾಗಿದ್ದ ಅಷ್ಟು ವರ್ಷಗಳು ಎರಡು ಬೆಳೆಗೆ ನೀರು ತಂದಿದ್ದೇನೆ,ಏತ ನೀರಾವರಿ ಮಂಜೂರು ಮಾಡಿಸಿದ್ದೇನೆ,ಅನೇಕ ಗ್ರಾಮ ದೊಡ್ಡಿಗಳಿಗೆ ವಿದ್ಯುತ್ ಕಲ್ಪಿಸುವ ಕೆಲಸ ಮಾಡಿದ್ದೇನೆ,ಮುಂದೆ ತಾವೆಲ್ಲರು ಮತ ನೀಡಿ ನನಗೆ ಆರಿಸಿ ಕಳುಹಿಸಿ ನಾನು ಶಾಸಕನಾಗಿರುವ ಅಷ್ಟು ವರ್ಷಗಳು ಎರಡು ಬೆಳೆಗೆ ನೀರು ತರುತ್ತೇನೆ,ನೀರು ತರದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಭರಸವೆ ನೀಡಿದರು. ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ,ಕಳೆದ ೧೦ ವರ್ಷದಲ್ಲಿ ನರೇಂದ್ರ ಮೋದಿಯವರು ಇಡೀ ಭಾರತ ದೇಶದತ್ತ ಜಗತ್ತು ನೋಡುವಂತೆ ಮಾಡಿದ್ದಾರೆ,ದೇಶದಲ್ಲಿ ಹಿಂದೆ ಎಂದೂ ಆಗದಷ್ಟು ಅಭಿವೃಧ್ಧಿ ಕಾರ್ಯಗಳನ್ನು ಮಾಡಿದ್ದಾರೆ.ನಾನುಕೂಡ ಲೋಕಸಭಾ ಕ್ಷೇತ್ರದ ಅಭಿವೃಧ್ಧಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಮತ್ತು ವಿಧಾನಸಭಾ ಚುನಾವಾಣೆಯ ಅಭ್ಯರ್ಥಿಯಾಗಿರುವ ರಾಜುಗೌಡ ಅವರ ಅಭಿವೃಧ್ಧಿ ನಿಮ್ಮ ಕಣ್ಣಮುಂದಿದೆ,ಸುರಪುರ ನಗರದ ಜನತೆಯ ಕುಡಿಯುವ ನೀರಿನನ ಬವಣೆಯನ್ನು ತಪ್ಪಿಸಿ ಈಗ ದಿನವಿಡೀ ನೀರು ದೊರೆಯುವಂತೆ ಮಾಡಿದ್ದಾರೆ,ಇದನ್ನು ಕಂಡು ತಾವೆಲ್ಲರು ಬಿಜೆಪಿಎ ಮತ ನೀಡುವಂತೆ ತಿಳಿಸಿದರು. ಇದಕ್ಕೂ ಮುನ್ನ ನಗರದ ಟೈಲರ್ ಮಂಜಿಲ್‌ನ ಹೆಲಿಪ್ಯಾಡ್‌ಗೆ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಂತೆ,ರಾಜುಗೌಡ ಸೇರಿದಂತೆ ಅನೇಕ ಮುಖಂಡರು ಬರಮಾಡಿಕೊಂಡರು,ನAತರ ಬಿಜೆಪಿ ಕಚೇರಿಯಿಂದ ವೇಣುಗೋಪಾಲಸ್ವಾಮಿ ದೇವಸ್ಥಾನ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಭರ್ಜರಿ ರೋಡ್ ಶೋ ನಡೆಸಿದರು.ಈ ಸಂದರ್ಭದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್,ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಪಾಟೀಲ್ ಯಾಳಗಿ,ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್,ರಾಜಾ ಹನುಮಪ್ಪ ನಾಯಕ,ಯಲ್ಲಪ್ಪ ಕುರಕುಂದಿ,ಡಾ:ಸುರೇಶ ಸಜ್ಜನ್,ಹೆಚ್.ಸಿ.ಪಾಟೀಲ್ ಸೇರಿದಂತೆ ಸಾವಿರಾರು ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕ್ಷೇತ್ರದ ಅಭಿವೃಧ್ಧಿಗೆ ಅನೇಕ ಕಾರ್ಯಗಳ ಮಾಡಿರುವೆ,ಈಗ ನನಗೆ ಮತ ನೀಡಿ ಶಾಸಕನನ್ನಾಗಿ ಮಾಡಿ ಎರಡು ಬೆಳೆಗೆ ನೀರು ತರುವೆ,ಆಗದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ- ವಿಧಾನಸಭೆ ಅಭ್ಯರ್ಥಿ ರಾಜುಗೌಡ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ Read More »

ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ

ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ
ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ : ಏಳು ಸಲ ಸಂಸದರಾಗಿ ಎರಡು ಸಲ ಮಂತ್ರಿಯಾಗಿ, ರಾಜ್ಯದ ಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿರುವ ಹಿರಿಯ ರಾಜಕಾರಣಿ ಕೆಎಚ್ ಮುನಿಯಪ್ಪ ಅವರ ಕಡೆಗಣನೆ ಮಾಡಿದರೆ ಮಾದಿಗ ಸಮಾಜದಿಂದ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾದಗ ದಂಡೋರ (ಎಂಆರ್ ಪಿಎಸ್) ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಮೇತ್ರಿ ಮಲ್ಹಾರ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನಿರಂತರವಾಗಿ ಮಾದಿಗರಿಗೆ ಮೋಸ ಮಾಡ್ತಾ ಬರುತ್ತಿದ್ದು ಇದು ಮುಂದುವರೆಸಿದರೆ ಸರಿಯಾದ ಪಾಠ ಕಲಿಸಲಾಗುವುದು, ಕೆ.ಎಚ್. ಮುನಿಯಪ್ಪ ಅವರನ್ನು ಪಕ್ಷ ಕಡೆಗಣಿಸುದ್ದೇ ಯಾದಲ್ಲಿ ಮುಂಬರುವ ದಿನಗಳಲ್ಲಿ ಮಾದಿಗ ಸಮುದಾಯದವರು ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದ್ದೇವೆ ಮತ್ತು ಮಾದಿಗರಿಗೆ ನಿಗಮ ಮಂಡಲ ಸ್ಥಾನ ಕೂಡ ನೀಡಿಲ್ಲ ಕಾಂಗ್ರೆಸ್ ಘೋರ ಅನ್ಯಾಯ ಮಾಡುತ್ತಿದ್ದಾರೆ ಒಂದು ವೇಳೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಈ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ
ಎಂದು ಮೇತ್ರಿ ಮಲ್ಹಾರ ಆಕ್ರೋಶವ್ಯಕ್ತಪಡಿಸಿದ್ದಾರೆ.

ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ Read More »

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಯ್ಯಣ್ಣ ಜೇರಬಂಡಿ ಹಾಲಗೇರಾ ಶಹಾಪೂರ ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಯ್ಯಣ್ಣ ಜೇರಬಂಡಿ ಹಾಲಗೇರಾ ಶಹಾಪೂರ ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ Read More »

ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ.

ಸೆ. ೨೩ ರಂದು ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆ ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ. ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದ್ದು, ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಮತ್ತಷ್ಟು ಸಂಘಟನೆ ಬಲಿಷ್ಟವಾಗಿ ಕಟ್ಟಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ನಗರದ ಸಪ್ತಪದಿ ಹೊಟೇಲ್‌ನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು,ಪಕ್ಷ ಸಂಘಟನೆಯ ಜೊತೆಗೆ ಪಕ್ಷದ ಸೂಚನೆಯಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಬೇಕು ಎಂದು ಹೇಳಿದರು.ಹಾಲಿ ರಾಜ್ಯ ಸರ್ಕಾರದ ವೈಫಲ್ಯಗಳು ಸಾಕಷ್ಟಿದ್ದು ಅವುಗಳನ್ನು ಪರಿಣಾಮಕಾರಿಯಾಗಿ ಜನರ ಮುಂದೆ ಇಡಲು ಎಲ್ಲರೂ ಶ್ರಮವಹಿಸಬೇಕಿದೆ ಎಂದು ಹೇಳಿದರು.ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಲೋಕಸಭೆ ಚುನಾವಣೆ ೬ ತಿಂಗಳು ಇರುವುದರಿಂದ ತಯಾರಿ ಮಾಡಿಕೊಳ್ಳಲು ಚರ್ಚಿಸಲಾಯಿತು. ಕೇಂದ್ರದ ವಿವಿಧ ಯೋಜನೆಗಳ ಪ್ರಚಾರ ಮಾಡುವಂತೆ ಸಲಹೆ ಸೂಚನೆ ನೀಡಿದರು.ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಥಮ, ದ್ವಿತಿಯ ಶ್ರೇಣಿ ನಾಯಕರನ್ನು ಬಳಸಿಕೊಂಡು ಪಕ್ಷ ಸಂಘಟನೆಯ ಜೊತೆಗೆ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನುಮದಿನ ಆಚರಣೆಯನ್ನು ಸಂಭ್ರಮದಿAದ ಆಚರಿಸಲು ಶ್ರಮಿಸಬೇಕಿದೆ ಎಂದು ಹೇಳಿದರು.ಪಕ್ಷ ಸಂಘಟನೆಗಾಗಿ ಇದೇ ಸೆ. ೨೩ ರಂದು ಜಿಲ್ಲಾ ಮಟ್ಟದ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಮತದಾರರ ಪಟ್ಟಿ ಪರಿಷ್ಕರಣೆ, ಸೇರ್ಪಡೆ ಕಾರ್ಯಕ್ರಮದಲ್ಲಿಯೂ ಕಾರ್ಯಕರ್ತರು ಸಕ್ರಿಯವಾಗಿ ಭಾಗಿಯಾಗಬೇಕು ಅರ್ಹ ಮತದಾರರ ಸೇರ್ಪಡೆ ಕಾರ್ಯಕ್ಕೆ ಕೈಜೋಡಿಸಬೇಕೆಂದು ತಿಳಿಸಲಾಯಿತು.ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನುಮದಿನ ಆಚರಣೆಯನ್ನು ಸಂಭ್ರಮದಿAದ ಆಚರಿಸಲು ಬಿಜೆಪಿ ಜಿಲ್ಲಾ ಕೋರ್ ಕಮೀಟಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಭಾರಿ ಅಮರನಾಥ ಪಾಟೀಲ್,ಸುಬ್ಬನರಸಿಂವ, ವೆಂಕಟಪ್ರಸಾದ ಮಾಲಿಪಾಟಿ, ಅರುಣ ಬಿನ್ನಾಡಿ,ನಾಗರತ್ನ ಕುಪ್ಪಿ,ಕು ಲಲಿತಾ ಅನಂತಪುರ,ದೆವಿAದ್ರನಾಥ ನಾದ,ಗುರು ಕಾಮ ಇದ್ದರು.

ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ. Read More »

ಇನ್ಮುಂದೆ ವೈಟ್ ಅಂಡ್ ವೈಟ್ ಪಂಚೆ ಧರಿಸಿ ನಿಮ್ಮ ಮನೆಗೆ ಬರಲಿದ್ದಾರೆ ರಾಕಿಂಗ್ ಸ್ಟಾರ್

ಸ್ಯಾಂಡಲ್‌ವುಡ್ ನ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಇನ್ನು ಕೆಲವೇ‌ದಿನಗಳಲ್ಲಿ ತೆರೆಗೆ ಬರಲಿದೆ…ಅದೇ ತಯಾರಿಯಲ್ಲಿ ಯಶ್ ಬ್ಯುಸಿ ಆಗಿದ್ದಾರೆ…ಇನ್ನು ಕೆಲವೇ ದಿನಗಳಲ್ಲಿ ಭಾರತದ ಮೂಲೆ ಮೂಲೆಗೂ ತೆರಳಿ ಚಿತ್ರದ ಪ್ರಚಾರ ಆರಂಭ ಮಾಡಲಿದ್ದಾರೆ ಯಶ್ ಅದಕ್ಕೂ ಮುನ್ನ ರಾಕಿಂಗ್ ಸ್ಟಾರ್ ‌ಕಂಪ್ಲೀಟ್ ಟ್ರೆಡಿಷನಲ್ ಲುಕ್ ನಲ್ಲಿ ನಿಮ್ಮ ಮನೆಗೆ ಎಂಟ್ರಿ ಕೊಡಲಿದ್ದಾರೆ… ಹೌದು ಯಶ್ ಜಾಹೀರಾತಿನ ಮೂಲಕ‌ ನಿಮ್ಮ ಮನೆ ಹಾಗೂ ಮನಗಳಿಗೆ ಲಗ್ಗೆ ಇಡಲಿದ್ದಾರೆ ಅದು ಕೂಡ ಫುಲ್ ದೇಸಿ ಸ್ಟೈಲ್ ನಲ್ಲಿ ಅನ್ನೋದು ಇಂಟ್ರೆಸ್ಟಿಂಗ್ .. ಈಗಾಗಲೇ ಸಾಕಷ್ಟು ಜಾಹೀರಾತುಗಳನ್ನು ಒಪ್ಪಿಕೊಂಡು ಮುಗಿಸಿಕೊಟ್ಟಿರೋ ಯಶ್ ಈಗ ರಾಮ್ ರಾಜ್ ಜಾಹೀರಾತಿಗೆ ಸಹಿ ಮಾಡಿದ್ದು ರಾಮ್ ರಾಜ್ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ… ಈಗಾಗಲೇ ಈ‌ ಒಪ್ಪಂದಕ್ಕೆ ರಾಕಿಂಗ್ ಸ್ಟಾರ್ ಸಹಿ ಮಾಡಿದ್ದು ಇನ್ಮು ಜಾಹೀರಾತಿನ ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ..ಒಟ್ಟಾರೆ ಸಾಕಷ್ಟು ದಿನಗಳ ನಂತ್ರ ರಾಕಿ ಬಾಯ್ ರನ್ನ ದೇಸಿ ಅವತಾರದಲ್ಲಿ ನೋಡೋ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ …

ಇನ್ಮುಂದೆ ವೈಟ್ ಅಂಡ್ ವೈಟ್ ಪಂಚೆ ಧರಿಸಿ ನಿಮ್ಮ ಮನೆಗೆ ಬರಲಿದ್ದಾರೆ ರಾಕಿಂಗ್ ಸ್ಟಾರ್ Read More »

ಜೇಮ್ಸ್ ಟೀಸರ್ ನೋಡಿ ಎದೆ ಕೊಯ್ದುಕೊಂಡ ಅಭಿಮಾನಿ

ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೆ ಟೀಸರ್ ಇಂದು ಬಿಡುಗಡೆಯಾಗಿದೆ ಚಿತ್ರ ಇದೇ ಮಾರ್ಚ್ ರಂದು ತೆರೆಗೆ ಬಂದಿತ್ತು ಚಿತ್ರದಲ್ಲಿ ಪುನೀತ್ ರಾಜ್ ಕುಮರ್ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ … ಪವರ್ ಪ್ಯಾಕ್ಡ್ ಆಗಿರುವ ಟೀಸರ್ ನೋಡಿ ಅಭಿಮಾನಿಗಳು ಖುಷಿ ಪಟ್ಟರೆ ವಿಜಯನಗರದ ಅಭಿಮಾನಿಯೊಬ್ಬ ಟೀಸರ್ ನೋಡಿ ಎದೆ ಮೇಲೆ ಅಪ್ಪು ಎಂದು ಬರೆದುಕೊಂಡಿದ್ದಾನೆ …ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಅಪ್ಪು ಅಭಿಮಾನಿ ಕನಕ ಎಂಬುವವರು ಈ ರೀತಿ ಮಾಡುವ ಮೂಲಕ ತನ್ನ ಅಭಿಮಾನವನ್ನ ವ್ಯಕ್ತಪಡಿಸಿದ್ದಾನೆ‌… ಪುನೀತ್ ಅಭಿಮಾನಿಗಳು ಹೊಸಪೇಟೆಯಲ್ಲಿ ಎಲ್‌ಈ ಡಿ ಮೂಲಕ‌ ಟೀಸರ್ ಲಾಂಚ್ ಮಾಡಿದ್ರು ಅಲ್ಲೇ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿದ್ರು…ಟೀಸರ್ ನೋಡಿದ ಬಳಿಕ, ಅಪ್ಪು ಅಭಿಮಾನಿ ಅಪ್ಪು ಫೋಟೋ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಮನೆಗೆ ಹೋಗಿದ್ದಾನೆ..ನಂತರ ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆ ಕೊಯ್ದುಕೊಂಡು ಅಪ್ಪು ಹೆಸರು ಕರೆದುಕೊಂಡಿದ್ದಾನೆ..ಒಟ್ಟಾರೆ ಅಪ್ಪು ನೆನಪು ಪ್ರತಿಯೊಬ್ಬರನ್ನು ಬೇರೆ ಬೇರೆ ರೀತಿಯಲ್ಲಿ ಕಾಡುತ್ತಿದೆ ಅನ್ನೋದಕ್ಕೆ ಇದೊಂದು ಉದಾಹರಣೆ

ಜೇಮ್ಸ್ ಟೀಸರ್ ನೋಡಿ ಎದೆ ಕೊಯ್ದುಕೊಂಡ ಅಭಿಮಾನಿ Read More »

Scroll to Top