ಮಗಳ ಜತೆಗಿನ ಫೋಟೋ ಶೇರ್ ಮಾಡಿದ ಶ್ರೀಯಾ ಶರಣ್
ಬಹುಭಾಷಾ ನಟಿ ಶ್ರೀಯಾ ಶರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸದ್ಯ ಸಿನಿಮಾಗಳಿಂದ ದೂರ ಉಳಿದುಕೊಂಡು ತಾಯ್ತನವನ್ನ ಎಂಜಾಯ್ ಮಾಡುತ್ತಿದ್ದಾರೆ… ಶ್ರಿಯಾ ಶರನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಈಗಾಗಲೇ ಮಗಳಿಗೆ 1ವರ್ಷ ತುಂಬಿರುವ ಸಂತಸದಲ್ಲಿದ್ದಾರೆ.....
Your blog category
