ಹಿರಿತೆರೆಯತ್ತ ಅರ್ಜುನ್ ಯೋಗಿ ಚಿತ್ತ
ಕಿರುತೆರೆಯಿಂದ ಬೆಳ್ಳಿತೆರೆಗೆ ಕಾಲಿಟ್ಟ ನಟರಲ್ಲಿ ಅರ್ಜುನ್ ಯೋಗಿ ಕೂಡ ಒಬ್ಬರು. ಜುಲೈ 15ರಂದು ತೆರೆಕಾಣಲಿರುವ ವಿಲೋಕ್ ಶೆಟ್ಟಿ ನಿರ್ದೇಶನದ ‘ಚೇಝ್’ ಸಿನಿಮಾದಲ್ಲಿ ಅರ್ಜುನ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ...
