ಬರ್ತ್ ಡೇ ದಿನ ಗೋಲ್ಡನ್ ಸ್ಟಾರ್ ಪಡೆದ ಉಡುಗೊರೆಗಳಿವು
ಕನ್ನಡಿಗರ ನೆಚ್ಚಿನ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು(ಜುಲೈ 2) 42ನೇ ಹುಟ್ಟುಹಬ್ಬದ ಸಂಭ್ರಮ. ಕಾರಣಾಂತರಗಳಿಂದ ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಹಾಗಾಗಿ ಜನುಮದಿನದ ಸಡಗರ ಅಭಿಮಾನಿಗಳಲ್ಲಿ ಸ್ವಲ್ಪ...
