ಕನ್ನಡ ಸಿನಿರಂಗಕ್ಕೆ ಹೊಸ ನಟಿ
ಹೆಡ್ ಬುಷ್ ಚಿತ್ರದ ಮೂಲಕ ನಟಿ ಪಾಯಲ್ ರಜಪೂತ್ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಈ ಸಿನಿಮಾದಲ್ಲಿ ನಟ ಧನಂಜಯ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಪಾಯಲ್ ರಜಪೂತ್ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಪಾಯಲ್...
Your blog category
