April 4, 2026
Karnataka Bhagya

Category : Blog

Your blog category

Blogಕ್ರೀಡೆ

ಕೊನೆಗೂ ಬಿಡುಗಡೆಗೆ ಮುಹೂರ್ತವಿಟ್ಟ ‘ವಿಕ್ರಾಂತ್ ರೋಣ’

Nikita Agrawal
ಮಾಡಿರೋ ಎರಡೇ ಚಿತ್ರಗಳಿಂದ ಜನರಲ್ಲಿ ತನ್ನ ಬಗ್ಗೆ ಹೊಸದೊಂದು ಭರವಸೆ ಹುಟ್ಟಿಸಿರೋ ನಿರ್ದೇಶಕರು ಅನೂಪ್ ಭಂಡಾರಿ. ದಶಕಗಳಿಂದ ಕನ್ನಡ ಚಿತ್ರರಂಗದ ‘ಅಭಿನಯ ಚಕ್ರವರ್ತಿ’ ಆಗಿರೋ ಬಾದ್ಶಾಹ್ ಕಿಚ್ಚ ಸುದೀಪ. ಇವರಿಬ್ಬರು ಜೊತೆಯಾಗಿ ಒಂದು ಸಿನಿಮಾ...
Blogಕ್ರೀಡೆ

ಇಂಜಿನಿಯರಿಂಗ್ ಪದವಿ ಪಡೆದಿರುವ ಈಕೆ ನಟನೆಯಲ್ಲಿ ಬ್ಯುಸಿ

Nikita Agrawal
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಳಿಹೆಂಡ್ತಿ ಧಾರಾವಾಹಿಯಲ್ಲಿ ತುಳಸಿ ಆಗಿ ನಟಿಸಿರುವ ದೀಪಿಕಾ ಆರಾಧ್ಹ ಇದೀಗ ಬಾಡಿ ಗಾಡ್ ಚಿತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.ಇಂಜಿನಿಯರಿಂಗ್ ಮುಗಿಸಿರುವ ದೀಪಿಕಾ ಈಗ ನಟನೆಗೆ ಇಳಿದಿದ್ದಾರೆ. “ನಾನು...
Blogಕ್ರೀಡೆ

ಅಪ್ಪು ಎಕ್ಸ್‌ಪ್ರೆಸ್‌ ಶುರು ಮಾಡಿದ ಪ್ರಕಾಶ್ ರಾಜ್… ಅದೇನು ಗೊತ್ತಾ?

Nikita Agrawal
ನಟ ಪ್ರಕಾಶ್ ರಾಜ್ ಏನೇ ಮಾಡಿದರೂ, ಏನೇ ಹೇಳಿದರೂ ವಿವಾದವಾಗಿ ಬಿಡುತ್ತದೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಆಗಾಗ ಧ್ವನಿ ಎತ್ತುತ್ತಾರೆ. ವಿವಾದಗಳನ್ನು ಹುಟ್ಟು ಹಾಕುವ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ಎಲ್ಲರ ಮೆಚ್ಚುಗೆಗೆ...
Blogಕ್ರೀಡೆ

ದಶಕದ ನಂತರ ಯೋಗರಾಜ್ ಭಟ್ ಹಾಗೂ ಗಣೇಶ್ ಜೊತೆ ನಟಿಸುವುದು ಖುಷೊ ತಂದಿದೆ – ಶರ್ಮಿಳಾ ಮಾಂಡ್ರೆ

Nikita Agrawal
ಶರ್ಮಿಳಾ ಮಾಂಡ್ರೆಗೆ ಈ ವರ್ಷ ಹರುಷವೇ ಸರಿ. ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೇ ಪೂರ್ಣ ಪ್ರಮಾಣದ ನಿರ್ಮಾಪಕಿಯಾಗಿ “ದಸರಾ” ಚಿತ್ರವನ್ನು ನಿರ್ಮಾಣ ಮಾಡುವುದರೊಂದಿಗೆ ನಾಯಕಿಯಾಗಿ ಸತೀಶ್ ನೀನಾಸಂ ಜೊತೆ...
Blogಕ್ರೀಡೆ

ತೇಜಸ್ವಿ‌ನಿ ಪ್ರಕಾಸ್ ರಿಸೆಪ್ಶನ್ ನಲ್ಲಿ ಚಾಲೆಂಜಿಗ್ ಸ್ಟಾರ್…

Nikita Agrawal
ನಟಿ ತೇಜಸ್ವಿನಿ ಪ್ರಕಾಶ್ ಅವರು ಮೊನ್ನೆಯಷ್ಟೇ ತನ್ನ ಬಾಲ್ಯದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ರಿಸೆಪ್ಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿದ್ದು ಈ ಸಂಭ್ರಮದಲ್ಲಿ ತಾರೆಯರು ಪಾಲ್ಗೊಂಡಿದ್ದು ನವದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಈ ಸಂಭ್ರಮದಲ್ಲಿ...
Blogಕ್ರೀಡೆ

ಮತ್ತೆ ನೈಜ ಘಟನೆಯತ್ತ ಮಂಸೋರೆ ಚಿತ್ತ.

Nikita Agrawal
‘ನಾತಿಚರಾಮಿ’, ‘ಹರಿವು’, ಹಾಗು ಇತ್ತೀಚಿಗಿನ ‘ಆಕ್ಟ್ 1978’ ಗಳಂತಹ ಮನಕಲುಕುವ ಚಿತ್ರಗಳಿಂದ ಸಮಾಜಕ್ಕೆ ವಿಶೇಷ ಸಂದೇಶಗಳನ್ನು ನೀಡಿದ ನಿರ್ದೇಶಕರು ಮಂಸೋರೆ ಅವರು. ನೈಜ ಹಾಗು ನೈಜತೆಗೆ ಹತ್ತಿರವಾದ ಕಥೆಗಳನ್ನ ತೆಗೆದುಕೊಂಡು, ತನ್ನದೇ ನಿರ್ಲಿಪ್ತ ರೀತಿಯಲ್ಲಿ...
Blogಕ್ರೀಡೆ

ಸಿನಿಮಾದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ ಕನಸಿನ ರಾಣಿ

Nikita Agrawal
ಕನ್ನಡದ ಸಿನಿಮಾ ರಂಗದ ಖ್ಯಾತ ನಟಿ ಮಾಲಾಶ್ರೀ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ.ಪತಿ ರಾಮು ನಿಧನದ ನಂತರ ಒಪ್ಪಿಕೊಂಡಿರುವ ಚಿತ್ರ ಇದಾಗಿದ್ದು ಈ ಚಿತ್ರವನ್ನು ರವೀಂದ್ರ ವಂಶಿ ನಿರ್ದೇಶನ ಮಾಡಲಿದ್ದಾರೆ. ಉಪ್ಪು ಹುಳಿ ಖಾರ ಚಿತ್ರದ...
Blogಕ್ರೀಡೆ

ನನ್ನ ಹಿರಿತೆರೆ ಪಯಣ ಶುರುವಾಗಿದ್ದು ಪಿ ಆರ್ ಕೆ ಪ್ರೊಡಕ್ಷನ್ ನಿಂದ – ಶ್ರುತಿ ರಮೇಶ್

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ಲಕ್ಷಣದಲ್ಲಿ ಖಳನಾಯಕಿ ಶ್ವೇತಾಳ ಪರ್ಸನಲ್ ಅಸಿಸ್ಟೆಂಟ್ ಮಿಲಿ ಆಗಿ ನಟಿಸುತ್ತಿರುವ ಶ್ರುತಿ ರಮೇಶ್ ಚಿಕ್ಕಮಗಳೂರಿನ ತರೀಕೆರೆ ಕುವರಿ. ಇಂಜಿನಿಯರಿಂಗ್ ಪದವಿ ಪಡೆದು ಸದ್ಯ ಕಿರುತೆರೆಯಲ್ಲಿ...
Blogಕ್ರೀಡೆ

ಇಪ್ಪತ್ತು ವರ್ಷಗಳಲ್ಲಿ ಕಲಿಯಲಾಗದ್ದನ್ನು ಎರಡು ವರ್ಷದಲ್ಲಿ ಕಲಿತೆ – ಸಂಯುಕ್ತಾ ಹೊರನಾಡು

Nikita Agrawal
ರಾಷ್ಟ್ರೀಯ ಲಾಕ್ ಡೌನ್ ಘೋಷಣೆ ಆಗಿ ಎರಡು ವರ್ಷಗಳೇ ಕಳೆದಿವೆ. ಇದರ ಬಳಿಕ ಎಲ್ಲರ ಬದುಕು ಬದಲಾಗಿದೆ. ಹಲವು ಪಾಠಗಳನ್ನು ಕಲಿಸಿದೆ. ನಟಿ ಸಂಯುಕ್ತ ಹೊರನಾಡು ಅವರ ಬದುಕು ಹೇಗೆ ಬದಲಾಗಿದೆ ಹಾಗೂ ಲಾಕ್...
Blogಕ್ರೀಡೆ

ಹೆತ್ತವರು ನೀಡಿದ ಮರೆಯಲಾರದ ಉಡುಗೊರೆ ಎಂದ ಮೇಘನಾ ರಾಜ್… ಏನು ಗೊತ್ತಾ?

Nikita Agrawal
ನಟಿ ಮೇಘನಾ ರಾಜ್ ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಶೋನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರ ನೆಚ್ಚಿನ ಜಡ್ಜ್ ಆಗಿರುವ ಮೇಘನಾ ತನ್ನ ಸ್ಟೈಲ್ ಗೂ ಹೆಸರಾಗಿದ್ದಾರೆ. ವಿವಿಧ ಡಿಸೈನರ್ ಗಳು...