ಹೀಗಿದೆ ನೋಡಿ ಕಿರುತೆರೆ ರಾಧೆಯ ನಟನಾ ಜರ್ನಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಧೆಶ್ಯಾಮ ಧಾರಾವಾಹಿಯಲ್ಲಿ ನಾಯಕಿ ರಾಧೆ ಆಗಿ ನಟಿಸುತ್ತಿರುವ ತನ್ವಿ ರಾವ್ ಅವರ ನಟನಾ ಯಾನ ಶುರುವಾಗಿದ್ದು ಹಿರಿತೆರೆಯಿಂದ. ಬಾಲಿವುಡ್ ಮೂಲಕ ಬಣ್ಣದ ಲೋಕದ ನಟು ಬೆಳೆಸಿಕೊಂಡ ತನ್ವಿ ರಾವ್...
Your blog category
