ಪತ್ನಿಯಿಂದ ವಿಚ್ಛೇದನ ಪಡೆದ ಸ್ಟಾರ್ ನಿರ್ದೇಶಕ
ಇತ್ತೀಚಿನ ದಿನಗಳಲ್ಲಿ ಭಾರತೀಯ ಸಿನೆಮಾರಂಗದಲ್ಲಿ ವಿಚ್ಛೇದನ ಪಡೆಯುತ್ತಿರುವುದು ಹೆಚ್ಚಾಗುತ್ತಿದೆ …ದೊಡ್ಡ ದೊಡ್ಡ ಸ್ಟಾರ್ ನಟ ನಟಿಯರೇ ವಿಚ್ಚೇದನ ಪಡೆದು ತಾವೇ ಇಷ್ಟಪಟ್ಟು ವಿವಾಹವಾಗಿದ್ದವರಿಂದ ದೂರವಾಗ್ತಿದ್ದಾರೆ…ಇತ್ತೀಚೆಗಷ್ಟೇ ನಟಿ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡಿದ್ದರು.. ಅದಾದ...
