ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ಇನ್ನಿಲ್ಲ….
ರವಿಚಂದ್ರನ್ ಅವರ ತಾಯಿ ಶ್ರೀಮತಿ ಪಟ್ಟಮ್ಮಾಳ್ ವೀರಾಸ್ವಾಮಿ ಅವರು ಇಂದು ಬೆಳಿಗ್ಗೆ 6.30ಕ್ಕೆ ನಿಧನಹೊಂದಿದ್ದಾರೆ. 83 ವಯಸ್ಸಿನ ಪಟ್ಟಮ್ಮಾಳ್ ಅವರಿಗೆ ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್...
