ತಮಿಳುನಾಡು ಸಿಎಂ ಅವರನ್ನ ಭೇಟಿ ಮಾಡಿದ ಶಿವರಾಜ್ ಕುಮಾರ್
ಸ್ಯಾಂಡಲ್ ವುಡ್ ನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ …ಎಲ್ಲರಿಗೂ ಗೊತ್ತಿರುವಂತೆ ಶಿವರಾಜ್ ಕುಮಾರ್ ಅವರಿಗೆ ತಮಿಳುನಾಡಿನಲ್ಲಿ ಸಾಕಷ್ಟು ಜನ ಸ್ನೇಹಿತರಿದ್ದಾರೆ…ಚೆನ್ನೈನಲ್ಲೇ ತಮ್ಮ ವಿದ್ಯಾಭ್ಯಾಸ ಹಾಗೂ ಆ್ಯಕ್ಟಿಂಗ್...
