ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಮನವಿ ಮಾಡಿದ ಕಿರಣ್ ರಾಜ್
ಕನ್ನಡತಿ ಧಾರಾವಾಹಿಯಲ್ಲಿ ನಾಯಕ ಹರ್ಷ ಆಗಿ ನಟಿಸುತ್ತಿರುವ ಕಿರಣ್ ರಾಜ್ ಅವರ ಆರೋಗ್ಯದ ಕುರಿತಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದರ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಕೇಳಿ ಬರುತ್ತಿರುವ ವದಂತಿಗಳಿಗೆ...
Your blog category
