ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
ಪತ್ರಕರ್ತರು ಸಾಮಾಜಿಕ ಕಳಕಳಿಯ ವರದಿ ಮಾಡಲಿ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಯಾವುದೇ ಸುದ್ದಿ ಜನರಿಗೆ ತಲುಪಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದ್ದು, ಸಮಾಜ ತಿದ್ದುವಲ್ಲಿ ಬಹಳಷ್ಟು ಪ್ರಮುಖ ವಹಿಸುತ್ತಾರೆ. ಹಾಗಾಗಿ, ಸಾಮಾಜಿಕ ಕಳಕಳಿಯಿಂದ ಪರಿಣಾಮಕಾರಿಯಾಗಿ...