ಪ್ರೆಗ್ನೆನ್ಸಿ ಫೋಟೋಶೂಟ್ ಮೂಲಕ ಮನ ಸೆಳೆದ ಸೋನಂ ಕಪೂರ್
ಬಾಲಿವುಡ್ ನಟಿ ಸೋನಂ ಕಪೂರ್ ಮೊನ್ನೆಯಷ್ಟೇ ತಾವು ತಾಯಿ ಆಗುತ್ತಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ನಟಿ ಜಾನ್ವಿ ಕಪೂರ್ ಸೇರಿದಂತೆ ಹಲವರು ಸೆಲೆಬ್ರಿಟಿಗಳು ಅವರಿಗೆ ಶುಭಾಶಯ ತಿಳಿಸಿದ್ದರು. ಈಗ ಸೋನಂ ಪ್ರೆಗ್ನೆನ್ಸಿ ಫೋಟೋ...
