ಕವನ ಪಾತ್ರಕ್ಕೆ ವಿದಾಯ ಹೇಳಿದ ಅನಿಕಾ ಹೇಳಿದ್ದೇನು ಗೊತ್ತಾ?
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮರಳಿ ಮನಸ್ಸಾಗಿದೆ ಧಾರಾವಾಹಿಯಲ್ಲಿ ಕವನ ಆಗಿ ನಟಿಸುವ ಮೂಲಕ ಕಿರುತೆರೆಗೆ ಕಂ ಬ್ಯಾಕ್ ಆಗಿದ್ದ ಅನಿಕಾ ಸಿಂಧ್ಯಾ ಇದೀಗ ಪಾತ್ರಕ್ಕೆ ವಿದಾಯ ಹೇಳಿದ್ದಾರೆ. ಲಕ್ಷ್ಮಿ ಬಾರಮ್ಮ ಧಾರಾವಾಹಿಯ ನಂತರ...
