ಮಾಫಿಯಾ ಮುಗಿಸಿ ಗಣ ನಾಗಲಿರೋ ಪ್ರಜ್ವಲ್ ದೇವರಾಜ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸದ್ಯ ಮಾಫಿಯಾ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ…ಮಾಫಿಯಾ ಸಿನಿಮಾನಂತ್ರ ಗಣ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ….ಸಿನಿಮಾದ ಮಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ...
