Karnataka Bhagya

18 ವರ್ಷದ ದಾಂಪತ್ಯಕ್ಕೆ ಎಳ್ಳು ನೀರು‌‌ಬಿಟ್ಟ ಧನುಷ್

ತಮಿಳಿನ ಸೂಪರ್ ಸ್ಟಾರ್ ನಟ ಧನುಷ್ ತಮ್ಮ 18ವರ್ಷದ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ…ಧನುಷ್ ಹಾಗೂ ಐಶ್ವರ್ಯ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ್ದು…ಅಧಿಕೃತವಾಗಿ ಈ ವಿಚಾರವನ್ನ ಧನುಷ್ ಘೋಷಣೆ ಮಾಡಿದ್ದಾರೆ…

ಧನುಷ್ ಟ್ವಿಟರ್ ಅಕೌಂಟ್ ನಲ್ಲಿ ದೂರಾಗೋ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ..ಧನುಷ್ ಸೂಪರ್ ಸ್ಟಾರ್ ರಜನಿಕಾಂತ್ ರ ಮೊದಲ ಪುತ್ರಿ ಐಶ್ವರ್ಯ ಅವ್ರನ್ನ ವಿವಾಹವಾಗಿದ್ದರು…ಇಬ್ಬರ ಸುಂದರ ಸಂಸಾರಕ್ಕೆ ಸಾಕ್ಷಿಯಾಗಿ ಎರಡು ಗಂಡು ಮಕ್ಕಳಿದ್ದಾರೆ..
ಪ್ರೀತಿಸಿ ಮದುವೆ ಆಗಿದ್ದ ನಟ ಧನುಷ್ ಹಾಗು ಐಶ್ವರ್ಯ ಈಗ ಸ್ವ ಇಚ್ಛೆಯಿಂದ ವಿಚ್ಛೇದನ ಪಡೆದಿದ್ದಾರೆ…

Leave a Comment

Your email address will not be published. Required fields are marked *

Scroll to Top
Share via
Copy link
Powered by Social Snap