ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ಮತ್ತೊಂದು ಆಘಾತ ..ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ …ಹುಲಿಯಾ,ಬೆಳ್ಳಿ ಮೋಡಗಳು,ಇಂದ್ರಜಿತ್,ಬೆಳ್ಳಿ ಕಾಲುಂಗುರ, ಯುದ್ದಕಾಂಡ, ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ಕೊಟ್ಟಿದ್ದ ಕೆವಿ ರಾಜು ..ಸಂಭಾಷಣೆಯ ಮೂಲಕವೇ ಚಿತ್ರರಂಗದಲ್ಲಿ ಪ್ರಖ್ಯಾತಗೊಳಿಸಿದರು ಕೆ ವಿ ರಾಜು ಸಾಕಷ್ಟು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ …

ಕನ್ನಡ ಮಾತ್ರವಲ್ಲದೆ ಕೆ ವಿ ರಾಜು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು ..

