ನಟಿ ಅಮೂಲ್ಯ ಇನ್ಮು ಕೆಲವೇ ದಿನಗಳಲ್ಲಿ ತಾಯಿಯಾಗಲಿದ್ದಾರೆ ..ತುಂಬು ಗರ್ಭಿಣಿಯಾಗಿರೋ ಗೋಲ್ಡನ್ ಗರ್ಲ್ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ…ಇತ್ತೀಚೆಗೆ ಸೀಮಂತ ಮಾಡಿಸಿಕೊಂಡಿದ್ದ ಅಮೂಲ್ಯ ಈಗ ಬೇಬಿ ಶವರ್ ನಲ್ಲಿ ಮಿಂಚಿದ್ದಾರೆ…

ಬೇಬಿ ಶವರ್ ನಲ್ಲಿ ನಟಿ ಅಮೂಲ್ಯ ಮಿಂಚಿಂಗ್
ಅಮ್ಮು ಸ್ನೇಹಿತರಿಂದ ಬೇಬಿ ಶವರ್ ಆಯೋಜನೆ

ಲ್ಯಾವೆಂಡರ್ ಗೌನ್ ನಲ್ಲಿ ಮಿಂಚಿದ ಗೋಲ್ಡನ್ ಗರ್ಲ್
ಇನ್ಮು ಕೆಲವೇ ದಿನಗಳಲ್ಲಿ ತಾಯಿಯಾಗಲಿರೋ ಚೆಲುವಿನ ಚಿತ್ತಾರದ ಬೆಡಗಿ
ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರೋ ಅಮ್ಮು – ಜಗದೀಶ್
ಅಮೂಲ್ಯ ಬೇಬಿ ಶವರ್ ನಲ್ಲಿ ನಟಿ ಸನ್ನಿಧಿ ಕೂಡ ಭಾಗಿ

- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್