ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಗಾನ ಕೋಗಿಲೆ…
ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಹಾಗೂ ಲತಾ ಅವ್ರಿಗೆ ಹೆಚ್ಚು ವಯಸ್ಸಾಗಿರೋ ಕಾರಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ…ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ…