ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ನಾಗೇಶ ಗದ್ದಿಗಿ ಒತ್ತಾಯ
ಗುರುಮಠಕಲ್ : ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ, ಕಾಲರಾ ಮಲೇರಿಯಾ ಹರಡುವ ಭೀತಿ ಎದುರಾಗಿದ್ದು ಗ್ರಾಮೀಣ ಆಡಳಿತ ಸಂಪೂರ್ಣ ನಿಷ್ಕಿçಯವಾಗಿದ್ದು ಕೂಡಲೇ ವಾರಕ್ಕೊಮ್ಮೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅದ್ಯಕ್ಷ...