Featured ಯಾದಗಿರಿ ನಗರದ ಆರ್ಯಭಟ್ಟ ಅಂತರರಾಷ್ಟಿçÃಯ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಭೌತ ಮತ್ತು ಜೀವ ವಿಜ್ಞಾನ ವಿಷಯದ ಕುರಿತು ೩ ದಿನಗಳ ಕಾರ್ಯಾಗಾರದ ಸಮಾರಂಭದಲ್ಲಿ ಪದ್ಮಶ್ರೀ ಭೌತಶಾಸ್ತçಜ್ಞ ಪ್ರೊ. ಹೆಚ್.ಸಿ ವರ್ಮಾ ಉಪನ್ಯಾಸ
ಕಲಿಕಾ ಆಸಕ್ತಿ ಇದ್ದಲ್ಲಿ ಬೆಳವಣಿಗೆ ಸಾಧ್ಯ : ಪ್ರೊ. ಹೆಚ್.ಸಿ ವರ್ಮಾ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಇಂದು ಪ್ರಪಂಚದಲ್ಲಿ ಬಹುತೇಕ ದೇಶಗಳು ಕಲಿಕೆ, ಜ್ಞಾನ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡುತ್ತಿವೆ,...