ವಿಚ್ಛೇದನದ ನಂತರವೂ ಪತ್ನಿ ಜತೆಗಿನ ನೆನಪನ್ನ ಉಳಿಸಿಕೊಂಡ ನಾಗಚೈತನ್ಯ
ನಟ ನಾಗಚೈತನ್ಯ ಹಾಗೂ ಸಮಂತಾ ನಡುವಿನ ದಾಂಪತ್ಯದ ಬಿರುಕು ಈಗ ಎಲ್ಲರಿಗೂ ಗೊತ್ತಿರುವ ವಿಚಾರವೇ …ಇಬ್ಬರೂ ಅಧಿಕೃತವಾಗಿ ನಾವಿಬ್ಬರು ವಿಚ್ಛೇದನ ಪಡೆಯುತ್ತಿದ್ದೇನೆ ಎನ್ನುವುದನ್ನ ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೊಂಡಿದ್ದರು …ಇಬ್ಬರಿಗೂ ಡಿವೋರ್ಸ್ ಆದ ನಂತರ...