ಚಿತ್ರೀಕರಣ ಮುಗಿಸಿದ ಪವನ್ ಒಡೆಯರ್ ರೇಮೋ ವರ್ಷಾಂತ್ಯಕ್ಕೆ ತೆರೆ ಮೇಲೆ ಸಿನಿಮಾ
ಹೈದ್ರಬಾದ್ ಬೆಂಗಳೂರಿನ ಸುತ್ತಮುತ್ತ ಈಗಾಗಲೇ ಶೂಟಿಂಗ್ ಮಾಡಿ ಮುಗಿಸಿರುವ ಚಿತ್ರತಂಡ ಸಿನಿಮಾದ ಪ್ರಮುಖ ದೃಶ್ಯಕ್ಕಾಗಿ 1ಕೋಟಿ ವೆಚ್ಚದಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದು ಭಾರಿ ಸುದ್ದಿಯಾಗಿತ್ತು ಅಂದ್ಹಾಗೆ ದಿ ವಿಲನ್ ಚಿತ್ರಕ್ಕೆ ಬಂಡವಾಳ ಹಾಕಿದ್ದ...