ಸಕ್ಸಸ್ ಕುಷಿಯಲ್ಲಿ ಅಗ್ರಸೇನಾ ತಂಡ,ಸಿನಿಮಾ ಗೆಲ್ಲಲು ಮಾಧ್ಯಮ ಕಾರಣ..!
ಕಳೆದವಾರ ತೆರೆಕಂಡ ಅಗ್ರಸೇನಾ ಸಿನಿಮಾ ರಾಜ್ಯದಲ್ಲಿ ಹೌಸ್ ಪುಲ್ ಪ್ರದರ್ಶನ ಕಾಣುತ್ತಿದೆ, ತಂದೆ ಮಗನ ಬಾಂದವ್ಯವುಳ್ಳ ಕಥೆಯನ್ನ ಜನ ಮನತುಂಬಿ ಒಪ್ಪಿಕೊಂಡಿದ್ದಾರೆ.ಮಾಧ್ಯಮದ ಸಹಾಯದಿಂದ ಸಿನಿಮಾ ಇವತ್ತು ಇಷ್ಟು ಚೆನ್ನಾಗಿ ನಡಿತಿದೆ.ಸಿನಿಮಾದ ಬಗ್ಗೆ ಎಲ್ಲು ನೆಗೆಟೀವ್...