ಕಲ್ಯಾಣ್ ರಾಮ್ ಹುಟ್ಟುಹಬ್ಬಕ್ಕೆ ಡೆವಿಲ್ ಗ್ಲಿಂಪ್ಸ್ ಉಡುಗೊರೆ….ಏಜೆಂಟ್ ಹೇಗಿರಬೇಕು ಗೊತ್ತಾ?
ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ...