ಪದವಿ ಪೂರ್ವ ಶಿಕ್ಷಣ ಪಡೆಯಲು ಬಂದ ದಿವ್ಯಾ ಉರುಡುಗ
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಚಿತ್ರ “ಪದವಿಪೂರ್ವ”ಕ್ಕೆ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ‘ದಿವ್ಯ ಉರುಡುಗ’ ಎಂಟ್ರಿ ಕೊಟ್ಟಿದ್ದಾರೆ… ಸಿನಿಮಾದಲ್ಲಿ ದಿವ್ಯ ಅತಿಥಿ...
