Blogಅಂಕಣಸಿಂಪಲ್ ಪೋಟೋಶೂಟ್ ಮೂಲಕ ಗಮನ ಸೆಳೆದ ಅನು ಸಿರಿಮನೆ..kartikJune 28, 2023September 5, 2023 by kartikJune 28, 2023September 5, 202306 ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಜೊತೆ ಜೊತೆಯಲ್ಲಿ ಸೀರಿಯಲ್ ನಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಖ್ಯಾತಿ ಗಳಿಸಿದ್ದಾರೆ.ನಟಿ ಮೇಘಾ ಶೆಟ್ಟಿ ಕ್ಯೂಟ್ ಆಗಿ ಪೋಸ್ ಕೊಟ್ಟ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂದಿದ್ದಾರೆ....