ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಆಹ್ವಾನ ನೀಡಿದ ರಿಷಬ್ ಶೆಟ್ಟಿ- ಅಭಿಮಾನಿಗಳೊಡನೆ ದೊಡ್ಡದಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳಲಿರುವ ವಿಶ್ವಶ್ರೇಷ್ಠ ಕನ್ನಡಿಗ
ಕಾಂತಾರ ಸಿನಿಮಾದ ಮೂಲಕ ದೇಶದ ಮೂಲೆ ಮೂಲೆಯಲ್ಲಿ ನಟ ರಿಷಬ್ ಶೆಟ್ಟಿಗೆ ಸಾಕಷ್ಟು ಬೇಡಿಕೆ ಹೆಚ್ಚಿದೆ.ಚಂದನವನದ ಮೋಸ್ಟ್ ಪೇವರೇಟ್ ಸ್ಟಾರ್ ಅಂದ್ರೆ ತಪ್ಪಾಗೋದಿಲ್ಲ. ಅಷ್ಟೆ ಅಲ್ಲದೆ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ.ನಟರನ್ನು...