ಕೋಮಲ್ ಹುಟ್ಟುಹಬ್ಬಕ್ಕೆ ‘ರೋಲೆಕ್ಸ್’ ಪೋಸ್ಟರ್ ಉಡುಗೊರೆ..ಸ್ಟೈಲೀಶ್ ಲುಕ್ ನಲ್ಲಿ ಮಿಂಚಿದ ಸೆನ್ಸೇಷನಲ್ ಸ್ಟಾರ್..
ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋಮಲ್ ಜನುಮದಿನ ಉಡುಗೊರೆಯಾಗಿ ‘ರೋಲೆಕ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸೂಟು ಬೂಟೂ ತೊಟ್ಟು ಸ್ಟೈಲೀಶ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್ ಕ್ಯಾಮೆರಾಗೆ...