ಡೊಳ್ಳು ಚಿತ್ರ ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿಗೆ ಭಾಜನ
ಅಪೇಕ್ಷ ಪವನ್ ಒಡೆಯರ್ ನಿರ್ಮಾಣದ, ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇತ್ತೀಚಿಗೆ ಇನೋವೇಟೀವ್ ಫಿಲಂ ಆಯೋಜಿಸಿದ್ದ 33 ದೇಶಗಳ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಡೊಳ್ಳು ಚಿತ್ರ...