ಲಕ್ಷ್ಮಿ ಬಾರಮ್ಮ ಚಿನ್ನು ಮದುವೆಗೆ ಶುರುವಾಯ್ತು ಸಿದ್ಧತೆ
ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಮೂಲಕ ಚಿನ್ನು ಪಾತ್ರದಲ್ಲಿ ಗಮನ ಸೆಳೆದಿದ್ದ ನಟಿ ರಶ್ಮಿ ಪ್ರಭಾಕರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ .. ನಿಖಿಲ್ ಭಾರ್ಗವ್ ಎನ್ನುವವರ ಜೊತೆ ರಶ್ಮಿ ಪ್ರಭಾಕರ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು...
