ನಟ ರಿಷಬ್ ಶೆಟ್ಟಿಗೆ ಒಲಿದ ವಿಶ್ವ ಶ್ರೇಷ್ಠ ಪ್ರಶಸ್ತಿ, ವೇದಿಕೆ ಮೇಲೆ ಪಂಚೆಯಲ್ಲಿ ಮಿಂಚಿದ ಶೆಟ್ರು..!
ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ನಟ, ನಿರ್ದೇಶಕ, ನಿರ್ಮಾಪಕನಾಗಿ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ.ವಿಶೇಷ ಎಂದರೆ ಈಗ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ. ಅಮೆರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ...