ಪತಿಯ ಕನಸನ್ನ ನನಸು ಮಾಡಲು ಸಿದ್ಧರಾದ ಪುನೀತ್ ಪತ್ನಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೇವಲ ಸಿನಿಮಾಗಳಲ್ಲಿ ಅಭಿನಯಿಸುವುದು ಮಾತ್ರವಲ್ಲದೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದರೂ ತಮ್ಮದೇಯಾದಂತಹ ನಿರ್ಮಾಣ ಹಾಗೂ ಆಡಿಯೋ ಸಂಸ್ಥೆಯನ್ನ ಹುಟ್ಟುಹಾಕಿದ್ದರು ಪುನೀತ್ ರಾಜ್ ಕುಮಾರ್ … ಪಿಆರ್ ಕೆ ಹೆಸರಿನಲ್ಲಿ...