ಮತ್ತೆ ಸದ್ದು ಮಾಡುತ್ತಿದೆ 9ಕೋಟಿ ವಿಚಾರ ಕಿಚ್ಚನ ಪರ ಮತ್ತೆ ಬ್ಯಾಟ್ ಬೀಸಿದ ಜಾಕ್ ಮಂಜು, ವಾಣಿಜ್ಯ ಮಂಡಳಿಗೆ ಕಿಚ್ಚನ ಅಭಿಮಾನಿಗಳು ಮುತ್ತಿಗೆ ಹಾಕಲಿದ್ದಾರೆ.
ಸುದೀಪ್ ಮೇಲಿನ ಆರೋಪಗಳಿಗೆ ತಾವು ಉತ್ತರಿಸುವುದಾಗಿ ಜಾಕ್ ಮಂಜು ಹೇಳಿದ್ದಾರೆ. ಜೊತೆಗೆ ಸುದೀಪ್ ಅವರ ಅಭಿಮಾನಿಗಳು ಕೂಡ ಇಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ಸಂದೇಶವನ್ನು ರವಾನಿಸಿದ್ದಾರೆ. ನಿರ್ಮಾಪಕ ಎನ್.ಎಂ. ಕುಮಾರ್ ತಮಗೆ ಸುದೀಪ್...