ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎನ್ನುವುದು ಸಿನಿ ಪ್ರೇಕ್ಷಕರ ವಿಚಾರ, ಅದರಂತೆ ಸಾಕಷ್ಟು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯಸಿಯಾಗಿರುವ ನಟ ರಶ್ಮಿಕಾ ಮಂದಣ್ಣ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ....
ದೊಡ್ಡ ಬಜೆಟ್- ದೊಡ್ಡ ಸ್ಟಾರ್ ಗಳ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಖತ್ ಸದ್ದು ಮಾಡುತ್ತಿವೆ. ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ರಿಷಬ್ ಶೆಟ್ಟಿ...
ಟೀಸರ್ ಮೂಲಕ ಸಖತ್ ಸುದ್ದಿಯಾಗಿದ್ದ ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಈಗ ಓಟಿಟಿ ಹಕ್ಕು ಮಾರಾಟದ ವಿಚಾರದಲ್ಲು ಸಖತ್ ಸೌಂಡ್ ಮಾಡುತ್ತಿದೆ.ಜುಲೈ 6 ರಂದು ಸಲಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. 24 ಗಂಟೆಯೊಳಗೆ 83...
ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಬಹುನಿರೀಕ್ಷಿತ ಖುಷಿ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಪ್ರೇಮಗೀತೆ ಇದಾಗಿದ್ದು, ಸ್ಯಾಮ್ ಹಾಗೂ ವಿಜಯ್ ಕೆಮಿಸ್ಟ್ರೀ ನೋಡುಗರ ಗಮನಸೆಳೆಯುತ್ತಿದೆ....
ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿರುವ ಹೊಸಬರ ಆರ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್...
ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಕಥೆಗಳಿಂದ ಚಿತ್ರರಂಗಕ್ಕೆ ಹೊಸ ಮೆರಗು ಸಿಗುತ್ತಿದೆ. ಅಂಥಾದ್ದೇ ಆವೇಗದಲ್ಲಿ ರೂಪಗೊಂಡಿರುವ ಹೊಸಬರ ಸಿನಿಮಾಗೆ ಉತ್ಸವ ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ...
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೊ ಖ್ಯಾತಿಯ ನಟ ಶಿವರಾಜ್ ಕುಮಾರ್ ನಾಳೆ 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸುಮಾರು 4...
ರಕ್ಷಿತ್ ಶೆಟ್ಟಿ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ಪ್ರಸೆಂಟ್ ಮಾಡುತ್ತಿದ್ದಾರೆ. ಹಾಸ್ಟೆಲ್ ಒಳಗೆ ಒಂದು ರಾತ್ರಿ ನಡೆಯುವ ಕಥೆ ಇದಾಗಿದೆ.ಇದೇ ತಿಂಗಳ ಜುಲೈ 21ರಂದು ಈ ಚಿತ್ರ ರಿಲೀಸ್ ಆಗಲಿದೆ. ಹೊಸ ಕಲಾವಿದರ...