ಕಿರುತೆರೆ ಕಲಾವಿದರಿಂದ ಪುನೀತ್ ನೆನಪಿನಲ್ಲಿ ಅಪ್ಪು ಅಮರ ಕಾರ್ಯಕ್ರಮ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೇವಲ ಹಿರಿತೆರೆ ಮಾತ್ರವಲ್ಲದೇ ಕಿರುತೆರೆಯಲ್ಲೂ ಸಾಕಷ್ಟು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು …ಕನ್ನಡದ ಕೋಟ್ಯಾಧಿಪತಿ ಫ್ಯಾಮಿಲಿ ಪವರ್ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವುದರ ಜತೆಗೆ ತಮ್ಮದೇ ಬ್ಯಾನರ್ ಅಡಿಯಲ್ಲಿ ಧಾರಾವಾಹಿಗಳನ್ನು ನಿರ್ಮಿಸಿದ್ದರು...