ಹ್ಯಾಟ್ರಿಕ್ ಹಿರೋ ಹುಟ್ಟು ಹಬ್ಬಕ್ಕೆ ಭರ್ಜರಿ ತಯಾರಿ, ಏನೆಲ್ಲಾ ತಯಾರಿ ಇರಲಿದೆ ಗೊತ್ತಾ.!
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೊ ಖ್ಯಾತಿಯ ನಟ ಶಿವರಾಜ್ ಕುಮಾರ್ ನಾಳೆ 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸುಮಾರು 4...