ಸ್ಯಾಂಡಲ್‌ವುಡ್ ನ ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಇನ್ನು ಕೆಲವೇದಿನಗಳಲ್ಲಿ ತೆರೆಗೆ ಬರಲಿದೆ…ಅದೇ ತಯಾರಿಯಲ್ಲಿ ಯಶ್ ಬ್ಯುಸಿ ಆಗಿದ್ದಾರೆ…ಇನ್ನು ಕೆಲವೇ ದಿನಗಳಲ್ಲಿ ಭಾರತದ ಮೂಲೆ ಮೂಲೆಗೂ ತೆರಳಿ ಚಿತ್ರದ ಪ್ರಚಾರ ಆರಂಭ ಮಾಡಲಿದ್ದಾರೆ ಯಶ್ ಅದಕ್ಕೂ ಮುನ್ನ ರಾಕಿಂಗ್ ಸ್ಟಾರ್ ಕಂಪ್ಲೀಟ್ ಟ್ರೆಡಿಷನಲ್ ಲುಕ್ ನಲ್ಲಿ ನಿಮ್ಮ ಮನೆಗೆ ಎಂಟ್ರಿ ಕೊಡಲಿದ್ದಾರೆ…

ಹೌದು ಯಶ್ ಜಾಹೀರಾತಿನ ಮೂಲಕ ನಿಮ್ಮ ಮನೆ ಹಾಗೂ ಮನಗಳಿಗೆ ಲಗ್ಗೆ ಇಡಲಿದ್ದಾರೆ ಅದು ಕೂಡ ಫುಲ್ ದೇಸಿ ಸ್ಟೈಲ್ ನಲ್ಲಿ ಅನ್ನೋದು ಇಂಟ್ರೆಸ್ಟಿಂಗ್ ..
ಈಗಾಗಲೇ ಸಾಕಷ್ಟು ಜಾಹೀರಾತುಗಳನ್ನು ಒಪ್ಪಿಕೊಂಡು ಮುಗಿಸಿಕೊಟ್ಟಿರೋ ಯಶ್ ಈಗ ರಾಮ್ ರಾಜ್ ಜಾಹೀರಾತಿಗೆ ಸಹಿ ಮಾಡಿದ್ದು ರಾಮ್ ರಾಜ್ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಲಿದ್ದಾರೆ…

ಈಗಾಗಲೇ ಈ ಒಪ್ಪಂದಕ್ಕೆ ರಾಕಿಂಗ್ ಸ್ಟಾರ್ ಸಹಿ ಮಾಡಿದ್ದು ಇನ್ಮು ಜಾಹೀರಾತಿನ ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ..ಒಟ್ಟಾರೆ ಸಾಕಷ್ಟು ದಿನಗಳ ನಂತ್ರ ರಾಕಿ ಬಾಯ್ ರನ್ನ ದೇಸಿ ಅವತಾರದಲ್ಲಿ ನೋಡೋ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ …

- ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.
- ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
- ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….
- ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ
- ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ
- ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ ತುನ್ನೂರ್
- ೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.
- ಜೇವರ್ಗಿ ಬಾಲಕಿ ಆತ್ಮಹತ್ಯೆ, ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.
- ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ
- ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್